Sullia: ಆಕಸ್ಮಿಕ ಬೆಂಕಿ ಅವಘಡ
Team Udayavani, Mar 26, 2024, 9:10 PM IST
ಸುಳ್ಯ: ಹೊಟೇಲ್ ಬಳಿ ಆಕಸ್ಮಿಕವಾಗಿ ಬೆಂಕಿ ಅವಘಡ ಉಂಟಾದ ಘಟನೆ ಸುಳ್ಯ ನಗರದ ಪೈಚಾರ್ ಓಡಬಾಯಿ ನದಿ ತೀರದಲ್ಲಿ ಸಂಭವಿಸಿದೆ.
ನದಿ ತೀರದ ಹೊಟೇಲ್ ಬಳಿ ಇದ್ದ ಹಳೆ ದೋಣಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ವಲ್ಪ ಹೊತ್ತಿನಲ್ಲಿ ಬೆಂಕಿ ಸಮೀಪದ ಕಡೆಗೆ ಆವರಿಸಿದೆ ಎನ್ನಲಾಗಿದೆ.
ಕೂಡಲೇ ಸ್ಥಳಕ್ಕೆ ಅಗಮಿಸಿದ ಸ್ಥಳೀಯರು ಮತ್ತು ಸುಳ್ಯ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿ ಹೆಚ್ಚಿನ ಹಾನಿ ಸಂಭವಿಸದಂತೆ ತಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು