Sullia: ನಿಷೇಧಿತ ಪ್ಲಾಸ್ಟಿಕ್ ಮಾರಾಟಕ್ಕೆ ತಡೆ; ಪ್ಲಾಸ್ಟಿಕ್ ವಶ
Team Udayavani, Aug 20, 2023, 8:58 PM IST
ಸುಳ್ಯ: ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುವ ವಾಹನವನ್ನು ಸುಳ್ಯ ನಗರ ಪಂಚಾಯತ್ ಅಧಿಕಾರಿಗಳು ತಡೆದು ಪ್ಲಾಸ್ಟಿಕ್ ವಶಪಡಿಸಿಕೊಂಡಿರುವ ಘಟನೆ ಶನಿವಾರ ನಡೆದಿದೆ.
ಆಮ್ನಿ ವಾಹನದಲ್ಲಿ ಮಂಗಳೂರಿನಿಂದ ನಿಷೇಧಿತ ಪ್ಲಾಸ್ಟಿಕ್ ತಂದು ಸುಳ್ಯ ನಗರದ ಕುರುಂಜಿಭಾಗ್ನಲ್ಲಿ ಅಂಗಡಿಗಳಿಗೆ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿ ಪಡೆದ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಅವರು ಕುರುಂಜಿಭಾಗ್ಗೆ ಹೋಗಿ ಧೃಢಪಡಿಸಿಕೊಂಡು ನಗರ ಪಂಚಾಯತ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಕೂಡಲೇ ನಗರ ಪಂಚಾಯತ್ ಸಿಬಂದಿ ಸ್ಥಳಕ್ಕೆ ತೆರಳಿದ್ದಾರೆ. ಬಳಿಕ ವಿನಯ ಕುಮಾರ್ ಕಂದಡ್ಕ, ನ.ಪಂ. ಸಿಬಂದಿಗಳಿದ್ದು, ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ