Sullia: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
Team Udayavani, Apr 11, 2024, 12:19 AM IST
ಸುಳ್ಯ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಜೆ ಎಂಬಲ್ಲಿ ನಡೆದಿದೆ.
ಪೆರುವಾಜೆ ಗ್ರಾಮದ ಪೆರುವಾಜೆ ಮಹೇಶ್ (40) ಮೃತರು. ಮಹೇಶ್ ಅವರ ಪತ್ನಿ ತನ್ನ ಮಕ್ಕಳೊಂದಿಗೆ ಎ.3ರಂದು ತವರು ಮನೆಗೆ ತೆರಳಿದ್ದು, ಎ.9ರಂದು ಮಹೇಶ್ ಅವರು ತನ್ನ ಮನೆಯ ಎದುರಿನ ವರಾಂಡದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಹೇಶ್ ಫೆಬ್ರವರಿ ಯಲ್ಲಿ ಹೊಸ ಮನೆ ಕಟ್ಟಿ ಗೃಹ ಪ್ರವೇಶ ಮಾಡಿಕೊಂಡಿದ್ದು, ಮನೆ ಕಟ್ಟುವ ಸಮಯ ಬ್ಯಾಂಕಿನಿಂದ ಸಾಲ ಹಾಗೂ ಇತರೆ ಕೈ ಸಾಲ ಪಡೆದಿದ್ದು, ಇತ್ತೀಚಿನ ದಿನಗಳಲ್ಲಿ ಸಾಲ ಕಟ್ಟಲು ಕಷ್ಟವಾಗಿದ್ದು ಹಾಗೂ ಮನೆಯಲ್ಲಿನ ತಕರಾರುನಿಂದ ಮನಸ್ತಾಪ ಹೊಂದಿ ಮಾನಸಿಕ ಖಿನ್ನತೆಗೆ ಒಳಗಾದಂತೆ ವರ್ತಿಸುತ್ತಿದ್ದರು ಎಂದು ಬೆಳ್ಳಾರೆ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ