Sullia ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ
Team Udayavani, Mar 13, 2024, 1:18 AM IST
ಸುಳ್ಯ: ಮಹಿಳೆಯೋರ್ವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.
ಬೆಳ್ಳಾರೆಯ ಮಹಿಳೆಯೋರ್ವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಧ್ಯಾಹ್ನ ರಬ್ಬರ್ಶಿàಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಅಸ್ವಸ್ಥರಾಗಿದ್ದು, ಮಾಹಿತಿ ತಿಳಿದ ಮನೆಯವರು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ