Sullia ವಿದ್ಯುತ್ ಕಂಬಕ್ಕೆ ಪಿಕಪ್ ಢಿಕ್ಕಿ: ತಪ್ಪಿದ ಅನಾಹುತ
Team Udayavani, Sep 5, 2023, 11:52 PM IST
ಸುಳ್ಯ: ವಿದ್ಯುತ್ ಕಂಬಕ್ಕೆ ಪಿಕಪ್ ವಾಹನ ಢಿಕ್ಕಿಯಾಗಿ ಕಂಬ ಮುರಿದು ಪಿಕಪ್ ಮೇಲೆ ಬಿದ್ದು, ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಜಾಲ್ಸೂರು ಗ್ರಾಮದ ಕದಿಕಡ್ಕದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
ಪುತ್ತೂರಿನಿಂದ ತರಕಾರಿ ಹೇರಿಕೊಂಡು ಬರುತ್ತಿದ್ದ ಪಿಕಪ್ ಕದಿಕಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ವಿದ್ಯುತ್ ಕಂಬ ಮುರಿದು ಪಿಕಪ್ ವಾಹನದ ಮೇಲೆ ಬಿದ್ದ ಪರಿಣಾಮವಾಗಿ ಕೆಲಕಾಲ ಘನ ವಾಹನಗಳ ಸಂಚಾರಕ್ಕೆ ಅಡಚಣೆಯುಂಟಾಯಿತು.
ವಿದ್ಯುತ್ ಕಂಬ ಮುರಿದು ಪಿಕಪ್ ಮೇಲೆ ಬಿದ್ದುದರಿಂದ ಪಿಕಪ್ನ ಮುಂಭಾಗ ಜಖಂಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ