Sumalatha Ambareesh ನನ್ನ ಸ್ವಂತ ಅಕ್ಕ ಇದ್ದಂತೆ: ಎಚ್‌ಡಿಕೆ

Team Udayavani, Mar 15, 2024, 11:39 PM IST

Sumalatha Ambareesh ನನ್ನ ಸ್ವಂತ ಅಕ್ಕ ಇದ್ದಂತೆ: ಎಚ್‌ಡಿಕೆ

ಮಂಡ್ಯ: ಸಂಸದೆ ಸುಮಲತಾ ಅವರು ನನ್ನ ಸ್ವಂತ ಅಕ್ಕ ಇದ್ದಂತೆ. ರಾಜಕಾರಣದಲ್ಲಿ ಟೀಕೆ, ವಿರೋಧಗಳು ಸಾಮಾನ್ಯ. ಆದರೆ ವೈಯಕ್ತಿಕವಾಗಿ ನಮಗೆ ಯಾವುದೇ ದ್ವೇಷವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್‌ಕುಮಾರ್‌ ಅವರು ಸತ್ತಾಗಲೂ ಕಂಠೀರವ ಸ್ಟುಡಿಯೋದಲ್ಲಿಯೇ ಜಾಗ ಕೊಟ್ಟಿದ್ದೆವು. ಅದರಂತೆ ಅಂಬರೀಷ್‌ ಅವರಿಗೂ ಜಾಗ ನೀಡುವ ಮೂಲಕ ಸ್ಮಾರಕ ನಿರ್ಮಾಣವಾಗಿದೆ ಎಂದು ತಿಳಿಸಿದರು.

ಡಾ| ಮಂಜುನಾಥ್‌ ಬಗ್ಗೆ ಲಘು ಹೇಳಿಕೆ ಬೇಡ
ಡಾ| ಮಂಜುನಾಥ್‌ ಅವರನ್ನು ಬಿಜೆಪಿಯವರೇ ಬಲವಂತದಿಂದ ಸ್ಪ ರ್ಧೆ ಮಾಡಿಸುತ್ತಿದ್ದಾರೆ. ನಾವು ಯಾವುದೇ ಒತ್ತಡ ಹಾಕಿಲ್ಲ. ಡಾ| ಮಂಜುನಾಥ್‌ ಗೆದ್ದು, ದೇಶದಲ್ಲಿ ಆರೋಗ್ಯ ಸಚಿವರಾದರೆ ಬಡಜನರಿಗೆ ಅನುಕೂಲವಾಗಲಿದೆ. ಅವರ ಬಗ್ಗೆ ಲಘು ಮಾತು ಬೇಡ ಎಂದರು.

ಟಾಪ್ ನ್ಯೂಸ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.