ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಬಜೆಟ್ : ಗೋವಿಂದ ಕಾರಜೋಳ
Team Udayavani, Mar 5, 2020, 3:33 PM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕರ್ನಾಟಕ ರಾಜ್ಯದ ಸರ್ವ ಜನಾಂಗದ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು, ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ 2020-21 ನೇ ಸಾಲಿನ ಆಯವ್ಯಯವನ್ನು ಇಂದು ಮಂಡಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ.
ರಾಜ್ಯವು ನೆರೆ- ಬರ, ರೈತರ ಸಾಲ ಮನ್ನಾ ಯೋಜನೆಯ ವ್ಯವಸ್ಥಿತ ಅನುಷ್ಠಾನ ಸೇರಿದಂತೆ, ರಾಜ್ಯ ಸರ್ಕಾರವು ಆರ್ಥಿಕ ಸಂಕಷ್ಟದಲ್ಲಿದ್ದರೂ ಸಹಾ ಮುಖ್ಯಮಂತ್ರಿಗಳು ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಅತ್ಯುತ್ತಮವಾದ ಆಯವ್ಯಯವನ್ನು ಮಂಡಿಸಿದ್ದಾರೆ. ಕೃಷ್ಣ ಮೇಲ್ದಂಡೆ ಯೋಜನೆಗೆ ನೀರಾವರಿ ಇಲಾಖೆಯು ಕ್ರಿಯಾ ಯೋಜನೆಯನ್ನು ಸಿದ್ದಪಡಿಸುವ ಸಂದರ್ಭದಲ್ಲಿ ಪುನರ್ವಸತಿ ಮತ್ತು ಪುನರ್ ನಿರ್ಮಾಣ (ಆರ್ & ಆರ್ ) ಕಾಮಗಾರಿಗಳಿಗೆ 10 ಸಾವಿರ ಕೋಟಿ ರೂ. ಅನುದಾನವನ್ನು 2020-21 ನೇ ಸಾಲಿನಲ್ಲಿ ಒದಗಿಸುವ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಗೋವಿಂದ ಎಂ ಕಾರಜೋಳ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ