Education: ಅಂತಿಮ ಪರೀಕ್ಷೆ ಕಳೆದ ಬೆನ್ನಲ್ಲೇ ಪೂರಕ ಪರೀಕ್ಷೆ
Team Udayavani, Sep 8, 2023, 11:04 PM IST
ಬೆಂಗಳೂರು: ತಾಂತ್ರಿಕ ವಿಶ್ವವಿದ್ಯಾನಿಲಯ (ವಿಟಿಯು) ಮತ್ತು ಬೆಂಗಳೂರು ವಿಶ್ವವಿದ್ಯಾನಿಲಯ (ಬಿಯು) ಅಂತಿಮ ಸೆಮಿಸ್ಟರ್ ಪರೀಕ್ಷೆಗಳ ಕೆಲವೇ ದಿನಗಳಲ್ಲಿ ಪೂರಕ ಪರೀಕ್ಷೆಗಳನ್ನು ನಡೆಸಲು ತೀರ್ಮಾ ನಿಸಿದೆ.
ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ತಮ್ಮ ಬ್ಯಾಕ್ಲಾಗ್ಳನ್ನು ಬೇಗ ತೆರವುಗೊಳಿಸಲು ಅವಕಾಶ ನೀಡಿದಂತಾಗುತ್ತದೆ. ಈ ಕ್ರಮವು ಇತ್ತೀಚೆಗೆ ಎಸೆಸೆಲ್ಸಿ ಹಾಗೂ ಪಿಯು ಪರೀಕ್ಷೆಗಳಲ್ಲಿ ರಾಜ್ಯ ಸರಕಾರ ಪ್ರಾರಂಭಿಸಿದ ಸುಧಾರಣೆಗಳನ್ನು ಅನುಸರಿಸುತ್ತದೆ. ಮುಖ್ಯ ಪರೀಕ್ಷೆಯ ಬಳಿಕ ಇನ್ನೂ ಎರಡು ಪರೀಕ್ಷೆಗಳನ್ನು ಪರಿಚಯಿಸುವ ಮೂಲಕ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಸುಧಾರಿಸಲು ಅನುವು ಮಾಡಿಕೊಡಲಾಗುತ್ತದೆ. ಹಲವಾರು ವಿದ್ಯಾರ್ಥಿಗಳು ಈ ಹೊಸ ಕ್ರಮದ ಪ್ರಯೋಜನ ಪಡೆಯುವ ನಿರೀಕ್ಷೆಯಿದೆ. ಸಾಮಾನ್ಯವಾಗಿ ವಿದ್ಯಾರ್ಥಿಗಳು ತಾವು ಅನುತ್ತೀರ್ಣರಾದ ಪತ್ರಿಕೆಗಳಿಗೆ ಮರು ಪರೀಕ್ಷೆ ಪಡೆಯಲು ಒಂದು ವರ್ಷಗಳೇ ಹಿಡಿಯುತ್ತವೆ. ಬೆಂಗಳೂರು ವಿವಿ ಹಾಗೂ ವಿಟಿಯು ವಿವಿ ಸೆ.20ರೊಳಗೆ ಫಲಿತಾಂಶಗಳನ್ನು ಪ್ರಕಟಿಸಲು ಮತ್ತು ಅಕ್ಟೋಬರ್ ವೇಳೆಗೆ ಮರು ಪರೀಕ್ಷೆಗಳನ್ನು ನಡೆಸಲು ಚಿಂತಿಸಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ