Udayavni Special

ಕಪ್ಪು ಜನರಿಗೆ ಬೆಂಬಲ: ಇಂಗ್ಲೆಂಡ್‌ ಕ್ರಿಕೆಟಿಗರಿಂದ ಬಿಎಲ್‌ಎಂ ಲಾಂಛನ


Team Udayavani, Jul 4, 2020, 5:57 AM IST

ಕಪ್ಪು ಜನರಿಗೆ ಬೆಂಬಲ: ಇಂಗ್ಲೆಂಡ್‌ ಕ್ರಿಕೆಟಿಗರಿಂದ ಬಿಎಲ್‌ಎಂ ಲಾಂಛನ

ಲಂಡನ್‌: ಕಪ್ಪು ಜನರಿಗೆ ಬೆಂಬಲ ಸೂಚಿಸುವ ಉದ್ದೇಶದಿಂದ ಪ್ರವಾಸಿ ವೆಸ್ಟ್‌ ಇಂಡೀಸ್‌ ಎದುರಿನ ಟೆಸ್ಟ್‌ ಸರಣಿಯ ವೇಳೆ ಇಂಗ್ಲೆಂಡ್‌ ಕ್ರಿಕೆಟಿಗರು ತಮ್ಮ ಜೆರ್ಸಿ ಮೇಲೆ ಬಿಎಲ್‌ಎಂ (ಬ್ಲ್ಯಾಕ್‌ ಲೈವ್ಸ್‌ ಮ್ಯಾಟರ್‌) ಲಾಂಛನ ಧರಿಸಲು ನಿರ್ಧರಿಸಿದ್ದಾರೆ.

ಜು. 8ರಿಂದ ಸೌತಾಂಪ್ಟನ್‌ನ “ಏಗಸ್‌ ಬೌಲ್‌’ ಕ್ರೀಡಾಂಗಣದಲ್ಲಿ ಟೆಸ್ಟ್‌ ಸರಣಿ ಆರಂಭವಾಗಲಿದ್ದು, ಇದು ಕಪ್ಪು ಜನರಿಗೆ ಬೆಂಬಲ ಸೂಚಿಸುವ, ಏಕತೆ ಹಾಗೂ ಸಮಗ್ರತೆಯನ್ನು ಸಾರುವ ಅತ್ಯುತ್ತಮ ವೇದಿಕೆಯಾಗಿದೆ ಎಂದು ಇಂಗ್ಲೆಂಡ್‌ ನಾಯಕ ಜೋ ರೂಟ್‌ ಅಭಿಪ್ರಾಯಪಟ್ಟಿದ್ದಾರೆ.

ಇದಕ್ಕೂ ಮುನ್ನ ವೆಸ್ಟ್‌ ಇಂಡೀಸ್‌ ಕ್ರಿಕೆಟಿಗರೂ ಬಿಎಲ್‌ಎಂ ಲಾಂಛನ ಧರಿಸಿ ಆಡುವುದಾಗಿ ಪ್ರಕಟಿಸಿದ್ದರು.

 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

CHITRADURGA

ಚಿತ್ರದುರ್ಗ: ಖಾಸಗಿ ಬಸ್ ಬೆಂಕಿಗಾಹುತಿ, ಐವರು ಸಜೀವ ದಹನ, ಹಲವರಿಗೆ ಗಾಯ

ಕೋವಿಡ್  ಎಫೆಕ್ಟ್: ಅನಿರ್ದಿಷ್ಟಾವಧಿ ನಿತ್ಯ ಪ್ರಯಾಣಿಕ ಹಾಗೂ ಸಬ್ ಅರ್ಬನ್ ರೈಲು ಸಂಚಾರ ರದ್ದು

ಕೋವಿಡ್ ಎಫೆಕ್ಟ್: ಅನಿರ್ದಿಷ್ಟಾವಧಿ ಪ್ರಯಾಣಿಕರ ಹಾಗೂ ಸಬ್ ಅರ್ಬನ್ ರೈಲು ಸಂಚಾರ ರದ್ದು

sanjay-dutt

ನಟ ಸಂಜಯ್ ದತ್ ಗೆ 3ನೇ ಹಂತದ ಶ್ವಾಸಕೋಶ ಕ್ಯಾನ್ಸರ್: ಚಿಕಿತ್ಸೆಗಾಗಿ ಯುಎಸ್ ಗೆ ಪ್ರಯಾಣ ?

72 ತಾಸುಗಳ ಸೂತ್ರ: ಕೋವಿಡ್ ಹೆಚ್ಚಿರುವ ರಾಜ್ಯಗಳ ಸಿಎಂಗಳ ಜತೆ ಚರ್ಚೆ

72 ತಾಸುಗಳ ಸೂತ್ರ: ಕೋವಿಡ್ ಹೆಚ್ಚಿರುವ ರಾಜ್ಯಗಳ ಸಿಎಂಗಳ ಜತೆ ಚರ್ಚೆ

ಹೆಣ್ಣು ಮಕ್ಕಳಿಗೆ ಸಮಾನ ಆಸ್ತಿ ಹಕ್ಕು; 2005ರ ಸೆ. 9ರ ಸಮಪಾಲು ತೀರ್ಪಿಗೆ ಸುಪ್ರೀಂ ಸ್ಪಷ್ಟನೆ

ಹೆಣ್ಣು ಮಕ್ಕಳಿಗೆ ಸಮಾನ ಆಸ್ತಿ ಹಕ್ಕು; 2005ರ ಸೆ. 9ರ ಸಮಪಾಲು ತೀರ್ಪಿಗೆ ಸುಪ್ರೀಂ ಸ್ಪಷ್ಟನೆ

ಕೋವಿಡ್: ಇನ್ನು 7 ದಿನ ಹೋಂ ಐಸೊಲೇಶನ್‌

ಕೋವಿಡ್: ಇನ್ನು 7 ದಿನ ಹೋಂ ಐಸೊಲೇಶನ್‌

ಬೆಳ್ತಂಗಡಿ: ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಭೇಟಿ

ಬೆಳ್ತಂಗಡಿ: ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಭೇಟಿ




ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಸ್ಥೈರ್ಯ ವೃದ್ಧಿಗೆ “ಮೆಂಟಲ್‌ ಸ್ಟ್ರೆಂತ್‌ ಮ್ಯಾಟರ್ಸ್”

ಮಾನಸಿಕ ಸ್ಥೈರ್ಯ ವೃದ್ಧಿಗೆ “ಮೆಂಟಲ್‌ ಸ್ಟ್ರೆಂತ್‌ ಮ್ಯಾಟರ್ಸ್”

ಯುಎಇಯಲ್ಲಿ ಐಪಿಎಲ್ ಆಯೋಜಿಸಲು ಅಧಿಕೃತ ಒಪ್ಪಿಗೆ ಪತ್ರ ನೀಡಿದ ಕೇಂದ್ರ ಸರ್ಕಾರ

ಯುಎಇಯಲ್ಲಿ ಐಪಿಎಲ್ ಆಯೋಜಿಸಲು ಅಧಿಕೃತ ಒಪ್ಪಿಗೆ ಪತ್ರ ನೀಡಿದ ಕೇಂದ್ರ ಸರ್ಕಾರ

ಐಪಿಎಲ್‌ ಶೀರ್ಷಿಕೆ ಪ್ರಾಯೋಜಕತ್ವ ಸ್ಪರ್ಧೆಯಲ್ಲಿ ಪತಂಜಲಿ

ಐಪಿಎಲ್‌ ಶೀರ್ಷಿಕೆ ಪ್ರಾಯೋಜಕತ್ವ ಸ್ಪರ್ಧೆಯಲ್ಲಿ ಪತಂಜಲಿ

ಪಾಲೆರ್ಮೊ ಲೇಡೀಸ್‌ ಟೆನಿಸ್‌ ಫಿಯೋನಾ ಫೆರೊ ಚಾಂಪಿಯನ್‌

ಪಾಲೆರ್ಮೊ ಲೇಡೀಸ್‌ ಟೆನಿಸ್‌ ಫಿಯೋನಾ ಫೆರೊ ಚಾಂಪಿಯನ್‌

ಬಾಂಗ್ಲಾದ ಮಾಜಿ ಸ್ಪಿನ್ನರ್‌ ಮೊಶರ್ರಫ್ ಗೆ ಕೋವಿಡ್ 19 ಪಾಸಿಟಿವ್‌

ಬಾಂಗ್ಲಾದ ಮಾಜಿ ಸ್ಪಿನ್ನರ್‌ ಮೊಶರ್ರಫ್ ಗೆ ಕೋವಿಡ್ 19 ಪಾಸಿಟಿವ್‌

MUST WATCH

udayavani youtube

ಕೋವಿಡ್ ತಡೆಗೆ ಸಿದ್ಧವಾಯ್ತ ವಿಶ್ವದ‌ ಮೊದಲ ಲಸಿಕೆ? ಪುಟಿನ್ ಪುತ್ರಿಗೂ ವ್ಯಾಕ್ಸಿನ್?

udayavani youtube

ಮಿತ್ತಬಾಗಿಲು ಗ್ರಾಮದ ಕಾಡುಮನೆ ಬಳಿ ಭಾರಿ ಭೂಕುಸಿತ: ಆತಂಕದಲ್ಲಿ ನಿವಾಸಿಗಳು

udayavani youtube

SSLC ಪರೀಕ್ಷೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಹಂಚಿಕೊಂಡ ನಿಧಿ ರಾವ್

udayavani youtube

ದೇಶದ ಕೃಷಿಕ ಒಬ್ಬ ಉದ್ಯಮಿ ಯಾಗಬೇಕು ಪ್ರಧಾನಿಗಳ ಆಶಾಯ | Narendra Modi Agriculture

udayavani youtube

ಅಮೃತ’ ಗಾನ ಧಾರೆ: ಮದುವೆ ಔತಣ ಕೂಟದಲ್ಲಿ ಪತಿ-ಪತ್ನಿ ‘ಯಕ್ಷ ಗಾನ ವೈಭವ’



ಹೊಸ ಸೇರ್ಪಡೆ

CHITRADURGA

ಚಿತ್ರದುರ್ಗ: ಖಾಸಗಿ ಬಸ್ ಬೆಂಕಿಗಾಹುತಿ, ಐವರು ಸಜೀವ ದಹನ, ಹಲವರಿಗೆ ಗಾಯ

ಕೋವಿಡ್  ಎಫೆಕ್ಟ್: ಅನಿರ್ದಿಷ್ಟಾವಧಿ ನಿತ್ಯ ಪ್ರಯಾಣಿಕ ಹಾಗೂ ಸಬ್ ಅರ್ಬನ್ ರೈಲು ಸಂಚಾರ ರದ್ದು

ಕೋವಿಡ್ ಎಫೆಕ್ಟ್: ಅನಿರ್ದಿಷ್ಟಾವಧಿ ಪ್ರಯಾಣಿಕರ ಹಾಗೂ ಸಬ್ ಅರ್ಬನ್ ರೈಲು ಸಂಚಾರ ರದ್ದು

sanjay-dutt

ನಟ ಸಂಜಯ್ ದತ್ ಗೆ 3ನೇ ಹಂತದ ಶ್ವಾಸಕೋಶ ಕ್ಯಾನ್ಸರ್: ಚಿಕಿತ್ಸೆಗಾಗಿ ಯುಎಸ್ ಗೆ ಪ್ರಯಾಣ ?

ಬೆಸ್ತರ ರಕ್ಷಣೆಗೆ ಕ್ರಮ; ಸುಂದರ್‌ಬನ್‌ ಮೀನುಗಾರರಿಗೆ ಎಲ್‌ಪಿಜಿ ಚಾಲಿತ ಒವನ್‌ ಪೂರೈಕೆ

ಬೆಸ್ತರ ರಕ್ಷಣೆಗೆ ಕ್ರಮ; ಸುಂದರ್‌ಬನ್‌ ಮೀನುಗಾರರಿಗೆ ಎಲ್‌ಪಿಜಿ ಚಾಲಿತ ಒವನ್‌ ಪೂರೈಕೆ

8 ತಿಂಗಳ ಮಗು ಕಾಪಾಡಿದ ವೈದ್ಯರು

8 ತಿಂಗಳ ಮಗು ಕಾಪಾಡಿದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.