ಇ.ಡಿ.ನಿರ್ದೇಶಕರ ಸೇವೆ ವಿಸ್ತರಣೆ : ಅರ್ಜಿ ತಿರಸ್ಕರಿಸಿದ ಸುಪ್ರೀಂ
Team Udayavani, Sep 8, 2021, 9:45 PM IST
ನವದೆಹಲಿ: ಜಾರಿ ನಿರ್ದೇಶನಾಲಯ (ಇ.ಡಿ)ದ ನಿರ್ದೇಶಕರಾಗಿರುವ ಸಂಜಯ ಕುಮಾರ್ ಮಿಶ್ರಾ ಅವರ ಸೇವಾವಧಿಯನ್ನು 2020 ನ.13ರಿಂದ ಮೂರು ವರ್ಷಗಳ ಕಾಲ ವಿಸ್ತರಿಸಿದ ಕೇಂದ್ರ ಕ್ರಮಕ್ಕೆ ಸುಪ್ರೀಂಕೋರ್ಟ್ ಮಾನ್ಯತೆ ನೀಡಿದೆ.
ಆದರೆ, ಹಾಲಿ ಅವಧಿ ಮುಕ್ತಾಯದ ಬಳಿಕ ಮಿಶ್ರಾ ಸೇವಾವಧಿ ಮತ್ತೂಂದು ಬಾರಿ ವಿಸ್ತರಣೆ ಮಾಡಕೂಡದು ಎಂದು ನ್ಯಾ. ನಾಗೇಶ್ವರ ರಾವ್ ನೇತೃತ್ವದ ನ್ಯಾಯಪೀಠ ಆದೇಶ ನೀಡಿದೆ.
ಸದ್ಯ ನಡೆಯುತ್ತಿರುವ ಪ್ರಮುಖ ಪ್ರಕರಣಗಳ ತನಿಖೆ ಮುಕ್ತಾಯಗೊಳಿಸುವ ನಿಟ್ಟಿನಲ್ಲಿ ಕೇಂದ್ರದ ನಿರ್ಧಾರ ಸರಿಯಾಗಿಯೇ ಇದೆ ಎಂದು ನ್ಯಾಯಪೀಠ ಪ್ರತಿಪಾದಿಸಿತು. ನಿವೃತ್ತಿಯಾಗಲಿರುವ ಅಧಿಕಾರಿಗಳ ಸೇವಾವಧಿಯನ್ನು ಅತ್ಯಂತ ಅಪರೂಪ ಪ್ರಕರಣಗಳಲ್ಲಿ ಮಾತ್ರ ವಿಸ್ತರಿಸಬಹುದು ಎಂದು ಕೋರ್ಟ್ ಹೇಳಿದೆ.
ಇದನ್ನೂ ಓದಿ :ಉತ್ತರಾಖಂಡ ರಾಜ್ಯಪಾಲರ ರಾಜೀನಾಮೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು