
ಕೊರೊನಾ ಸೋಂಕು : ಜೈಲುಗಳ ಬಗ್ಗೆ ಸುಪ್ರೀಂ ಕಳವಳ
Team Udayavani, Mar 17, 2020, 7:42 AM IST

ದೇಶಾದ್ಯಂತ ಕೊರೊನಾ ಸೋಂಕು ಹಬ್ಬುತ್ತಿದ್ದು, ಜೈಲುಗಳಲ್ಲಿ ಕೈದಿಗಳ ಸಂಖ್ಯೆಯೂ ಹೆಚ್ಚಿರುವ ಕಾರಣ ಈ ಕುರಿತು ಸ್ವಯಂಪ್ರೇರಿತವಾಗಿ ಪರಿಗಣನೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಪ್ರತಿಕ್ರಿಯೆ ಕೋರಿದೆ.
ಜೈಲುಗಳಲ್ಲಿ ಕೋವಿಡ್-19 ವೈರಸ್ ಹಬ್ಬದಂತೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿಯನ್ನು ಮಾ. 20ರೊಳಗಾಗಿ ಒದಗಿಸುವಂತೆ ಜೈಲುಗಳ ಪ್ರಧಾನ ನಿರ್ದೇಶಕರು ಹಾಗೂ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ.
ಈ ನಡುವೆ, ಸೋಮವಾರದಿಂದ ಸುಪ್ರೀಂ ಕೋರ್ಟ್‌ನ ಆವರಣದೊಳಕ್ಕೆ ಪ್ರವೇಶಿಸುವ ಎಲ್ಲ ವಕೀಲರು, ಅರ್ಜಿದಾರರು, ಪತ್ರಕರ್ತರು, ಪೊಲೀಸರು ಹಾಗೂ ಸಾರ್ವ ಜನಿಕರ ಸ್ಕ್ರೀನಿಂಗ್ ಆರಂಭವಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
