ಸುರತ್ಕಲ್‌ PHC ಮೇಲ್ದರ್ಜೆ ಅವಕಾಶ ಇಲ್ಲ

Team Udayavani, Feb 15, 2024, 10:30 PM IST

surathkal

ಬೆಂಗಳೂರು: ಸುರತ್ಕಲ್‌ ಪ್ರಾಥಮಿಕ ಆರೋಗ್ಯ ಕೇಂದ್ರದ ಕುರಿತು ಪ್ರಶ್ನಿಸಿದ ಶಾಸಕ ಡಾ| ಭರತ್‌ ಶೆಟ್ಟಿ ಅವರು, ನಮ್ಮಲ್ಲಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳ ಸಂಖ್ಯೆ ಕಡಿಮೆ. ಆದರೆ, ಅಕ್ಕಪಕ್ಕದ ಪ್ರದೇಶಗಳಿಂದ ಬರುವ ರೋಗಿಗಳ ಸಂಖ್ಯೆ ಹೆಚ್ಚಿದೆ. ಹೀಗಾಗಿ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಬೇಕು. ಅದೇ ರೀತಿ ಜಿಲ್ಲೆಯಿಂದ ಜಿಲ್ಲೆಗೆ ಆ್ಯಂಬುಲೆನ್ಸ್‌ ಓಡಾಡಲು ಅನುಮತಿ ಕೊಡಬೇಕು. ಇತ್ತೀಚೆಗೆ ಉಡುಪಿಯಿಂದ ಶವ ಸಾಗಿಸುವಾಗ ದಾರಿಮಧ್ಯದಲ್ಲೇ ಇಳಿಸಿದ ಪ್ರಸಂಗ ನಡೆದಿದೆ. ಯಾವುದೇ ಜಿಲ್ಲೆಗೂ ಆ್ಯಂಬುಲೆನ್ಸ್‌ ಸಂಚರಿಸುವಂತಾಗಬೇಕು ಎಂದು ಆಗ್ರಹಿಸಿದರು.

ಪ್ರಶ್ನೆಗೆ ಉತ್ತರಿಸಿದ ಸಚಿವ ದಿನೇಶ್‌ ಗುಂಡೂರಾವ್‌, ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದ ಮಾರ್ಗಸೂಚಿ ಅನ್ವಯ ನಗರ ಪ್ರದೇಶದಲ್ಲಿ 2.50 ಲಕ್ಷ ಜನಸಂಖ್ಯೆಗೆ ಒಂದು ನಗರ ಸಮುದಾಯ ಆರೋಗ್ಯ ಕೇಂದ್ರ ಸ್ಥಾಪಿಸಲು ಅವಕಾಶವಿದೆ. ಆದರೆ ಸುರತ್ಕಲ್‌ ಪ್ರದೇಶದ ಜನಸಂಖ್ಯೆ 63,729 ಆಗಿದ್ದು, ಪ್ರಾಥಮಿಕ ಆರೋಗ್ಯವನ್ನು ಮೇಲ್ದರ್ಜೆಗೇರಿಸಲು ಅವಕಾಶ ಇಲ್ಲ. ಪ್ರಸ್ತಾವನೆಯನ್ನು ಮರುಪರಿಶೀಲಿಸುವುದಾಗಿ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 27 ಆ್ಯಂಬುಲೆನ್ಸ್‌ ಇವೆ. ಟೆಂಡರ್‌ ಕರೆದಾಗ ಹೆಚ್ಚುವರಿ ಆ್ಯಂಬುಲೆನ್ಸ್‌ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಆ್ಯಂಬುಲೆನ್ಸ್‌ಗಳು ದುರ್ಬಳಕೆ ಆಗಬಾರದೆಂದು ಅಂತರ್‌ಜಿಲ್ಲಾ ಓಡಾಟ ನಿಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ನಿಯಮ ಪರಿಶೀಲಿಸಲಾಗುವುದು ಎಂದರು.

ಟಾಪ್ ನ್ಯೂಸ್

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

4-uv-fusion

Movie Review: ಜೀವನ ಒಂದು ಹೋರಾಟ, ಆ ಹೋರಾಟ ನಿರಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.