JDS ನಿಂದ ಸಿ.ಎಂ.ಇಬ್ರಾಹಿಂ ಅಮಾನತು

Team Udayavani, Nov 17, 2023, 11:55 PM IST

C M IBRAHIM

ಬೆಂಗಳೂರು: ಜೆಡಿಎಸ್‌ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ರಾಹಿಂ ಅವರನ್ನು ಜೆಡಿಎಸ್‌ ಪಕ್ಷದಿಂದ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಪ್ರದಾನಿ ಎಚ್‌.ಡಿ. ದೇವೇಗೌಡರು ಘೋಷಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ದೇವೇಗೌಡರು, ಪಕ್ಷದ ಹಿತದೃಷ್ಟಿಯಿಂದ ಪಕ್ಷದ ಸಂವಿಧಾನ ಹಾಗೂ ನಿಯಮಗಳ ಅಡಿಯಲ್ಲಿ ಶಿಸ್ತು ಉಲ್ಲಂಘನೆ ಮಾಡಿದ ಕಾರಣದಿಂದ ಇಬ್ರಾಹಿಂ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇಬ್ರಾಹಿಂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸಂಪೂರ್ಣ ನಿಷ್ಕ್ರಿಯರಾಗಿದ್ದರು. ಸಂಘಟನೆ ಬಲವರ್ಧನೆಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿರುವುದಿಲ್ಲ, ಸದಸ್ಯತ್ವ ನೋಂದಣಿ ಅಭಿಯಾನ ಕೈಗೊಂಡಿರುವುದಿಲ್ಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಪಕ್ಷದ ನಿರ್ಣಯವನ್ನು ಅವರು ಸ್ಪಷ್ಟವಾಗಿ ಉಲ್ಲಂ ಸಿರುತ್ತಾರೆ ಎಂದು ಪಕ್ಷದ ಹಿಂದಿನ ಮಹಾಪ್ರಧಾನ ಕಾರ್ಯದರ್ಶಿ ಎಸ್‌.ಎಲ್‌. ಭೋಜೇಗೌಡರು 2023ರ ಅ.19 ರಂದು ನೀಡಿರುವ ವರದಿ ಆಧರಿಸಿ ಈ ಕ್ರಮ ಕೈಗೊಳ್ಳ ಲಾಗಿದೆ ಎಂದು ದೇವೇಗೌಡರು ತಿಳಿಸಿದ್ದಾರೆ.

ಅಮಾನತಿಗೆ ಕಾರಣಗಳು

 ಪಕ್ಷದ ಹಿತಕ್ಕಾಗಿ ಬಿಜೆಪಿ ಜತೆ ಲೋಕಸಭೆ ಚುನಾವಣೆಗಾಗಿ ಮೈತ್ರಿ ಮಾಡಿಕೊಳ್ಳಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಸರ್ವಾನುಮತದ ಅಧಿಕಾರ ನೀಡಲಾಗಿತ್ತು ಹಾಗೂ ಮೈತ್ರಿ ಬಗ್ಗೆ ಬಿಜೆಪಿ ನಾಯಕರ ಜತೆ ಚರ್ಚೆ ನಡೆಸಲು ರಾಷ್ಟ್ರೀಯ ಅಧ್ಯಕ್ಷರು ಮತ್ತು ಶಾಸಕಾಂಗ ಪಕ್ಷದ ನಾಯಕರಿಗೆ ಪೂರ್ಣ ಅಧಿಕಾರ ನೀಡಲಾಗಿತ್ತು. ಈ ಬಗ್ಗೆ ನಿರ್ಣಯ ಕೈಗೊಳ್ಳಲು ನಡೆದ ಎಲ್ಲ ಸಭೆಗಳಲ್ಲಿ ಇಬ್ರಾಹಿಂ ಅವರು ಹಾಜರಿದ್ದರು. ಆದರೂ ಅವರು ಪಕ್ಷಕ್ಕೆ ಹಾನಿ ಉಂಟು ಮಾಡುವ ವಿರೋಧಾಭಾಸದ ಹೇಳಿಕೆಗಳನ್ನು ನೀಡಿರುತ್ತಾರೆ.
 ಚಿಂತನ-ಮಂಥನ ಹೆಸರಲ್ಲಿ ಬೆಂಗಳೂರಿನಲ್ಲಿ 2023ರ ಅ.16ರಂದು ಸಮಾನ ಮನಸ್ಕರ ಸಭೆ ನಡೆಸಿ ಪಕ್ಷದ ನಾಯಕರ ವಿರುದ್ಧ ಬೇಜವಾಬ್ದಾರಿಯುತ ಹೇಳಿಕೆ ನೀಡಿ, ಸುಳ್ಳು ಆರೋಪಗಳನ್ನು ಮಾಡಿದ್ದಾರೆ.
 ನವೆಂಬರ್‌ 15ರಂದು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ. ನಾಣು ಕೇರಳದ ತಿರುವನಂತಪುರದಲ್ಲಿ ಅನಧಿಕೃತವಾಗಿ ಕರೆದಿದ್ದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ, ಜೆಡಿಎಸ್‌-ಬಿಜೆಪಿ ಮೈತ್ರಿ ಬಗ್ಗೆ ವಿರೋಧಭಾಸದ ಹೇಳಿಕೆ ನೀಡಿ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದಾರೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.