ಸಂಶಯಾಸ್ಪದ ವರ್ತನೆ: ಯುವಕ ವಶಕ್ಕೆ

Team Udayavani, Aug 2, 2023, 10:58 PM IST

ಸಂಶಯಾಸ್ಪದ ವರ್ತನೆ: ಯುವಕ ವಶಕ್ಕೆ

ಮಂಗಳೂರು: ಕುಲಶೇಖರದ ಕಟ್ಟಡವೊಂದರ ಬಳಿ ಮುಂಜಾನೆ ಸಂಶಯಾಸ್ಪದ ರೀತಿಯಲ್ಲಿದ್ದ ಯುವಕನನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬುಧವಾರ ಮುಂಜಾನೆ 2.45ರ ಸುಮಾರಿಗೆ ಪೊಲೀಸರು ರೌಂಡ್ಸ್‌ನಲ್ಲಿದ್ದಾಗ ಕುಲಶೇಖರದ ಕಿರಣ್‌ ಎಂಟರ್‌ಪ್ರೈಸಸ್‌ ಕಟ್ಟಡದ ಬಳಿ ತನ್ನ ಇರುವಿಕೆಯನ್ನು ಮರೆಮಾಚಿ ಸಂಶಯಾಸ್ಪದ ರೀತಿಯಲ್ಲಿದ್ದ ಯುವಕನನ್ನು ಹಿಡಿದು ವಿಚಾರಿಸಿದಾಗ ಆತ ಮೂಡುಶೆಡ್ಡೆ ಶಿವನಗರದ ದೀಪಕ್‌(27) ಎಂಬುದು ತಿಳಿದು ಬಂದಿದೆ. ತನ್ನ ಇರುವಿಕೆಯ ಬಗ್ಗೆ ಸಮರ್ಪಕವಾದ ಉತ್ತರ ನೀಡದೆ ಇದ್ದುದರಿಂದ ಆತ ಯಾವುದೋ ಕೃತ್ಯ ನಡೆಸಲು ಹೊಂಚು ಹಾಕುತ್ತಿರುವ ಬಗ್ಗೆ ಬಲವಾದ ಸಂಶಯ ಉಂಟಾದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.