USA: ಭಾರತೀಯರ ಅನುಮಾನಾಸ್ಪದ ಸಾವು
Team Udayavani, Oct 7, 2023, 12:32 AM IST
ವಾಷಿಂಗ್ಟನ್: ಭಾರತೀಯ ಮೂಲದ ದಂಪತಿ ಹಾಗೂ ಇಬ್ಬರು ಮಕ್ಕಳು ಅಮೆರಿಕದ ನ್ಯೂಜೆರ್ಸಿಯಲ್ಲಿ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿರುವುದು ವರದಿಯಾಗಿದೆ. ತೇಜ್ಪ್ರತಾಪ್ ಸಿಂಗ್ ಹಾಗೂ ಸೋನಾಲ್ ಪರಿಹಾರ್ ದಂಪತಿ ನ್ಯೂಜೆರ್ಸಿಯ ಪ್ಲೇನ್ಸ್ಬೊರೋ ನಿವಾಸಿಗಳಾಗಿದ್ದು, ಐಟಿ ಉದ್ಯೋಗಿಗಳಾಗಿದ್ದ ಅವರಿಗೆ 10 ವರ್ಷದ ಮಗ ಹಾಗೂ 6 ವರ್ಷದ ಮಗಳಿದ್ದಳು.
ಕೆಲವು ವರ್ಷದ ಹಿಂದಷ್ಟೇ ಸ್ವಂತ ಮನೆಯನ್ನೂ ಖರೀದಿಸಿದ್ದರು. ಅ.4ರಂದು ಸಂಬಂಧಿಕರ ಕರೆಗಳಿಗೂ ದಂಪತಿ ಉತ್ತರಿಸದಿದ್ದಾಗ ಅನುಮಾನ ಮೂಡಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಪರಿಶೀಲಿಸಿದಾಗ ಕುಟುಂಬದ ಸದಸ್ಯರೆಲ್ಲರ ಮೃತದೇಹಗಳು ಪತ್ತೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು