ಕೋವಿಡ್ ಲಕ್ಷಣ ಕಂಡುಬಂದರೆ ಫೀವರ್ ಕ್ಲಿನಿಕ್‌ಗೆ ಹೋಗಬೇಕು: ಡಿಸಿ
Team Udayavani, Apr 20, 2020, 10:05 AM IST
ಮಂಗಳೂರು: ಕೋವಿಡ್ ಲಕ್ಷಣ ಕಂಡು ಬಂದರೆ ಫೀವರ್ ಕ್ಲಿನಿಕ್‌ಗೆ ಹೋಗಬೇಕು ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಜಿಲ್ಲೆಯ ಜನರಲ್ಲಿ ಮನವಿ ಮಾಡಿದ್ದಾರೆ.
ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ವತಿಯಿಂದ ಫೆಬ್ರವರಿ ತಿಂಗಳಿಂದಲೇ ಕೋವಿಡ್ ಸಂಬಂಧಿತ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿದೇಶಿ ಪ್ರವಾಸದ ಇತಿಹಾಸ ಇದ್ದರೆ ಮಾಹಿತಿ ಕೊಡಿ. ಅಲ್ಲದೆ ಕೋವಿಡ್ ಲಕ್ಷಣಗಳಿದ್ದರೆ ಕೂಡಲೇ ಫೀವರ್ ಕ್ಲಿನಿಕ್‌ಗಳಿಗೆ ತೆರಳಿ ವೈದ್ಯಕೀಯ ಪರೀಕ್ಷೆ ಮಾಡಿಸಬೇಕು. ಎಲ್ಲ ಮೆಡಿಕಲ್ ಕಾಲೇಜುಗಳಲ್ಲಿ, ತಾಲೂಕು ಆಸ್ಪತ್ರೆಗಳಲ್ಲಿ ಇದೆ ಹಾಗೂ ವೆನಾÉಕ್ ಆಸ್ಪತ್ರೆಯಲ್ಲಿ ಇದೆ. ಎಷ್ಟು ಬೇಗನೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಿರೋ ಅಷ್ಟು ಬೇಗನೆ ಜಿಲ್ಲಾಡಳಿತಕ್ಕೆ ಕ್ರಮ ಜರಗಿಸಲು ಸಾಧ್ಯವಾಗುತ್ತದೆ ಎಂದು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುದನಾಳದಲ್ಲಿಟ್ಟು ಚಿನ್ನ ಕಳ್ಳಸಾಗಾಣಿಕೆ : ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ
ಅತಿಕ್ರಮಣ ವಿರುದ್ಧ ಕಟ್ಟು ನಿಟ್ಟಿನ ಕ್ರಮ; ಅಧಿಕಾರಿಗಳಿಗೆ ಡಾ| ಕೆ.ವಿ. ರಾಜೇಂದ್ರ ಸೂಚನೆ
ತರಗತಿ, ಲೈಬ್ರೆರಿಗೆ ಹಿಜಾಬ್ ನಿಷಿದ್ಧ; ಮಂಗಳೂರು ವಿ.ವಿ. ಕಾಲೇಜಿನ ಸಮಿತಿಯಿಂದ ನಿರ್ಧಾರ
ಜೂ. 1: ಮೂಡುಬಿದಿರೆಗೆ ಮುಖ್ಯಮಂತ್ರಿ ಬೊಮ್ಮಾಯಿ; ವಿದ್ಯಾರ್ಥಿಗಳ ಜತೆಗೆ ಸಂವಾದ
5 ಬಸ್ ತಂಗುದಾಣಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ