ಟಿ20 ವಿಶ್ವಕಪ್: ಉಮ್ರಾನ್ ಮಲಿಕ್ ನೆಟ್ ಬೌಲರ್
Team Udayavani, Oct 11, 2021, 5:51 AM IST
ದುಬಾೖ: ಐಪಿಎಲ್ನಲ್ಲಿ ಅತ್ಯಂತ ವೇಗದ ಎಸೆತಗಳಿಂದ ಸುದ್ದಿಯಾಗಿದ್ದ ಉಮ್ರಾನ್ ಮಲಿಕ್ ಅವರಿಗೆ ಹೊಸ ಜವಾಬ್ದಾರಿ ಲಭಿಸಿದೆ. ಅವರನ್ನು ಟಿ20 ವಿಶ್ವಕಪ್ಗಾಗಿ ಟೀಮ್ ಇಂಡಿಯಾದ ನೆಟ್ ಬೌಲರ್ ಆಗಿ ಆರಿಸಲಾಗಿದ್ದು, ಯುಎಇಯಲ್ಲೇ ಉಳಿಯಲು ಸೂಚಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಬೌಲರ್ ಆಗಿರುವ ಉಮ್ರಾನ್ ಮಲಿಕ್ ಈ ಐಪಿಎಲ್ನಲ್ಲಿ ಸನ್ರೈಸರ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸಿ 3 ಪಂದ್ಯಗಳನ್ನಾಡಿದ್ದರು. ಗಂಟೆಗೆ 150 ಕಿ.ಮೀ. ಪ್ಲಸ್ ವೇಗದಲ್ಲಿ ಎಸೆತಗಳನ್ನಿಕ್ಕಿ ಗಮನ ಸೆಳೆದಿದ್ದರು.
ಉಮ್ರಾನ್ ಮಲಿಕ್ ಎಸ್ಆರ್ಎಚ್ ತಂಡದ ನೆಟ್ ಬೌಲರ್ ಆಗಿ ಯುಎಇಗೆ ಬಂದಿದ್ದರು. ಆದರೆ ತಂಡದ ಪ್ರಧಾನ ವೇಗಿ ಟಿ. ನಟರಾಜನ್ ಕೋವಿಡ್ ಪಾಸಿಟಿವ್ಗೆ ಸಿಲುಕಿದ ಕಾರಣ ಮಲಿಕ್ಗೆ ತಂಡವನ್ನು ಸೇರಿಕೊಳ್ಳುವ ಅವಕಾಶ ಲಭಿಸಿತ್ತು.
ಇದನ್ನೂ ಓದಿ:ನಾರ್ವೆ ಮೂಲದ ರೆಕ್ ಕಂಪನಿ ಖರೀದಿಸಿದ ರಿಲಯನ್ಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!