ತಲಪಾಡಿ ಟೋಲ್‌ಗೇಟ್‌ ಹೋರಾಟ ಸಮಿತಿ ರಚನೆ : ಸ್ಥಳೀಯರಿಗೆ ಟೋಲ್‌ ಕಡ್ಡಾಯ ವಿರೋಧಿಸಿ ಸಭೆ

Team Udayavani, Feb 18, 2021, 5:15 AM IST

ತಲಪಾಡಿ ಟೋಲ್‌ಗೇಟ್‌ ಹೋರಾಟ ಸಮಿತಿ ರಚನೆ : ಸ್ಥಳೀಯರಿಗೆ ಟೋಲ್‌ ಕಡ್ಡಾಯ ವಿರೋಧಿಸಿ ಸಭೆ

ಉಳ್ಳಾಲ: ಫಾಸ್ಟಾಗ್‌ ಕಡ್ಡಾಯ ಅಳವಡಿಕೆ ಹಾಗೂ ಫಾಸ್ಟಾಗ್‌ ರಹಿತ ವಾಹನಗಳಿಗೆ ದುಪ್ಪಟ್ಟು ದರ ವಸೂಲು ಸಹಿತ ಸ್ಥಳೀಯರಿಗೆ ಟೋಲ್‌ ಕಡ್ಡಾಯವನ್ನು ವಿರೋಧಿಸಿ ತಲಪಾಡಿ ಗ್ರಾಮಸೌಧದಲ್ಲಿ ಬುಧವಾರ ನಡೆದ ಸಭೆಯಲ್ಲಿ ತಲಪಾಡಿ ಗ್ರಾಮದ ಜನರಿಗೆ ಟೋಲ್‌ ವಿನಾಯಿತಿ ನೀಡುವ ವರೆಗೆ ಉಗ್ರ ಹೋರಾಟ ನಡೆಸಲು ತೀರ್ಮಾನಿಸಿದ್ದು, ಫೆ. 18ರಂದು ಬೆಳಗ್ಗೆ 9 ಗಂಟೆಗೆ ತಲಪಾಡಿ ಟೋಲ್‌ ಫ್ಲಾಝಾದ ಎದುರು ಪ್ರಭಟನೆಗೆ ನಿರ್ಧರಿ ಸಲಾಯಿತು.

ಈ ಸಂದರ್ಭ ತಲಪಾಡಿ ಟೋಲ್‌ಗೇಟ್‌ ಹೋರಾಟ ಸಮಿತಿ ಅಸ್ತಿತ್ವಕ್ಕೆ ತರಲಾ ಯಿತು. ಇದಕ್ಕೆ 11 ಮಂದಿ ಕಾರ್ಯಕಾರಿ ಸದಸ್ಯರನ್ನು ಆರಿಸಲಾಯಿತು.

ಸ್ಥಳೀಯರಿಗೆ ಟೋಲ್‌ ವಿನಾಯಿತಿ ಯನ್ನು ಕಡಿತಗೊಳಿಸಿದ ವಿಚಾರದಲ್ಲಿ ಮಾತನಾಡಿದ ಗಡಿನಾಡು ರಕ್ಷಣ ವೇದಿಕೆ ಅಧ್ಯಕ್ಷ ಸಿದ್ದಿಕ್‌, ತಲಪಾಡಿ ಟೋಲ್‌ ಆರಂಭದಿಂದ ನಿರಂತರ ಹೋರಾಟದ ಫಲವಾಗಿ ಸ್ಥಳೀಯರಿಗೆ ಟೋಲ್‌ ವಿನಾಯಿತಿ ದೊರಕಿತ್ತು. ಆದರೆ ನೂತನ ಆದೇಶದಿಂದ ಸ್ಥಳೀಯರು ದುಪ್ಪಟ್ಟು ಹಣಪಾವತಿ ಮಾಡುವ ಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ಕಾರಣಕ್ಕೆ ಸ್ಥಳೀಯರು ಟೋಲ್‌ ಪಾವತಿ ಮಾಡುವ ಸ್ಥಿ§ತಿಯಲ್ಲಿಲ್ಲ. ದಿನ ಸಾಮಗ್ರಿಗಳಿಗೆ ದರ ಏರಿಕೆ ಒಂದಡೆಯಾದರೆ ಇದೀಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್‌ ಕಡ್ಡಾಯ ವಿಧಿಸುವ ಮೂಲಕ ಗಾಯದ ಮೇಲೆ ಬರೆ ಎಳೆದಂತಾಗಿದ್ದು, ಟೋಲ್‌ನಿಂದ ವಿನಾಯಿತಿ ನೀಡುವವರೆಗೆ ನಿರಂತರ ಹೋರಾಟ ನಡೆಸಲಾಗುವುದು. ಇದರ ಆರಂಭದ ಭಾಗವಾಗಿ ಗುರುವಾರ ನಡೆಯುವ ಪ್ರತಿಭಟನೆಗೆ ಗ್ರಾಮಸ್ಥರ ಸಹಕಾರ ಅಗತ್ಯ ಎಂದರು.

ತಾ.ಪಂ. ಸದಸ್ಯರಾದ ಸಿದ್ದಿಕ್‌ ತಲ ಪಾಡಿ, ಸುರೇಖಾ ಚಂದ್ರಹಾಸ್‌, ಇಸ್ಮಾಯಿಲ್‌ ಕೆ.ಸಿ.ರೋಡ್‌, ಡಿವೈಎಫ್‌ಐ ಉಳ್ಳಾಲ ವಲಯ ಅಧ್ಯಕ್ಷ ಅಶ್ರಫ್‌ ಕೆ.ಸಿ. ರೋಡ್‌, ರೋಹಿತ್‌, ವಿನು ಶೆಟ್ಟಿ, ವೈಭವ ಶೆಟ್ಟಿ, ಜಗದೀಶ್‌, ಮಂಜಣ್ಣ, ನವೀನ, ಸಫìರಾಜ್‌, ಸಂತೋಷ್‌ ಕಡೆಮೊಗೆರು ಉಪಸ್ಥಿತರಿದ್ದರು.

ದುಪ್ಪಟ್ಟು ದರ ಕೈಬಿಡಿ
ಟೋಲ್‌ ಸಮೀಪದ ಐದು ಕಿ.ಮೀ. ವ್ಯಾಪ್ತಿಯ ಜನರಿಗೆ ಹಿಂದೆ ಜಾರಿಯಲ್ಲಿದ್ದ ಉಚಿತ ಪಾಸ್‌ ನೀಡಬೇಕು. ದುಪ್ಪಟ್ಟು ದರ ಕೈ ಬಿಡಬೇಕು. ಹಿಂದೆ ಇದ್ದ ರೀತಿಯಲ್ಲಿ ಮಂಗಳೂರು ತಲಪಾಡಿ ಬಸ್‌ ಮೇಲಿನ ತಲಪಾಡಿಯವರೆಗೆ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಲಾಯಿತು.

ಟಾಪ್ ನ್ಯೂಸ್

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.