ತಾಲಿಬಾನ್‌-ಅಫ್ಘಾನಿಸ್ತಾನ ಕದನ ವಿರಾಮ ಘೋಷಣೆ


Team Udayavani, May 25, 2020, 6:07 AM IST

ತಾಲಿಬಾನ್‌-ಅಫ್ಘಾನಿಸ್ತಾನ ಕದನ ವಿರಾಮ ಘೋಷಣೆ

ಇಸ್ಲಾಮಾಬಾದ್‌: ಅಫ್ಘಾನಿಸ್ತಾನದಲ್ಲಿ ಅಧ್ಯಕ್ಷ ಅಶ್ರಫ್ ಘನಿ ಮತ್ತು ತಾಲಿಬಾನ್‌ ಉಗ್ರ ಸಂಘಟನೆ ಮೂರು ದಿನಗಳ ಕಾಲ ಕದನ ವಿರಾಮ ಘೋಷಣೆ ಮಾಡಿವೆ. ರಂಜಾನ್‌ ಉಪವಾಸದ ಅವಧಿ ಮುಕ್ತಾಯದ ಹಿನ್ನೆಲೆಯಲ್ಲಿ ಎರಡೂ ಕಡೆಗಳಿಂದ ಸಹಮತದಿಂದ ಈ ಬಗ್ಗೆ ನಿರ್ಧಾರ ಪ್ರಕಟಿಸಿವೆ.

ಮೊದಲಿಗೆ ಉಗ್ರ ಸಂಘಟನೆ ಟ್ವೀಟ್‌ ಮೂಲಕ ಕದನ ವಿರಾಮ ನಿರ್ಧಾರ ಪ್ರಕಟಿಸಿದರೆ, ಶನಿವಾರ ತಡರಾತ್ರಿ ಕೆಲವೇ ಕ್ಷಣಗಳಲ್ಲಿ ಅಧ್ಯಕ್ಷ ಅಶ್ರಫ್ ಘನಿ ಕೂಡ ಸರ್ಕಾರದ ವತಿಯಿಂದ ತಾತ್ಕಾಲಿಕವಾಗಿ ಉಗ್ರ ಸಂಘಟನೆ ವಿರುದ್ಧ ಕಾರ್ಯಾಚರಣೆ ನಡೆಸುವುದನ್ನು ಪ್ರಕಟಿಸಿದರು. ತಾಲಿಬಾನ್‌ ಮತ್ತು ಅಫ್ಘಾನಿಸ್ತಾನ ನಡುವೆ ಶಾಂತಿ ಮಾತುಕತೆ ನಡೆಸುವ ಸಂಧಾನಕಾರ ಝಲಿ¾ ಖಲಿಝಾದ್‌ ಕದನ ವಿರಾಮ ಘೋಷಣೆ ಮಾಡಬೇಕೆಂದು ಸಲಹೆ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

 

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.