ಟಾಟಾ, ಸ್ಕೋಡಾ, ಎಂ.ಜಿ. ಕಾರು ಮಾರಾಟದಲ್ಲಿ ವೃದ್ಧಿ


Team Udayavani, Oct 2, 2021, 6:36 AM IST

ಟಾಟಾ, ಸ್ಕೋಡಾ, ಎಂ.ಜಿ. ಕಾರು ಮಾರಾಟದಲ್ಲಿ ವೃದ್ಧಿ

ಹೊಸದಿಲ್ಲಿ: ಕಳೆದ ತಿಂಗಳು ಕಾರುಗಳ ಮಾರಾಟದ ವಿವರ ಶುಕ್ರವಾರ ಪ್ರಕಟಗೊಂಡಿದೆ. ಟಾಟಾ ಮೋಟರ್ಸ್‌ 24,632 ಪ್ರಯಾಣಿಕ ವಾಹನಗಳ ಮಾರಾಟ ಮಾಡಿದೆ.

2020ರ ಸೆಪ್ಟಂಬರ್‌ನಲ್ಲಿ 20,891 ವಾಹನಗಳು ಮಾರಾಟವಾಗಿದ್ದವು. ಶೇಕಡಾವಾರು ಲೆಕ್ಕಾಚಾರದಲ್ಲಿ ಶೇ.18ರಷ್ಟು ಮಾರಾಟ ಹೆಚ್ಚಾಗಿದೆ. ಮೋರಿಸ್‌ ಗ್ಯಾರೆಜ್‌ ಕಂಪೆನಿಯ ಕಾರುಗಳ ಮಾರಾಟದಲ್ಲಿ ಶೇ.28 ಹೆಚ್ಚಳವಾಗಿದೆ.

ಸ್ಕೋಡಾ ಸಂಸ್ಥೆಯು ಶೇ. 131 (3,027 ಕಾರುಗಳು) ಮತ್ತು ನಿಸ್ಸಾನ್‌ ಸಂಸ್ಥೆಯು ಶೇ. 261 ಏರಿಕೆ ದಾಖ ಲಿ ಸಿವೆ. ಈ ಎರಡೂ ಸಂಸ್ಥೆಗಳ ಮಾರಾಟ ಕಳೆದ ವರ್ಷ ಇದೇ ಅವಧಿಯಲ್ಲಿ ಕುಸಿದಿತ್ತು. ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಕೂಡ ಏರಿಕೆಯಾಗಿದೆ. ಟಿವಿಎಸ್‌ ಮೋಟರ್‌ ಕಂಪೆನಿ ಕಳೆದ ತಿಂಗಳು 3,47,156 ಬೈಕ್‌ಗಳನ್ನು ಮಾರಾಟ ಮಾಡಿದೆ.

ಇದನ್ನೂ ಓದಿ:ಕೊಲೊಂಬೊ ಬಂದರಿನಲ್ಲಿ ಅದಾನಿ ಗ್ರೂಪ್‌ನ 5 ಸಾವಿರ ಕೋಟಿ ರೂ. ಹೂಡಿಕೆ

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಶೇ.6ರಷ್ಟು ಏರಿಕೆಯಾಗಿದೆ. ದೇಶಿಯ ಮಾರುಕಟ್ಟೆಯಲ್ಲಿ 2,44,084 ಬೈಕ್‌ಗಳು ಮಾರಾಟವಾಗಿವೆ. ಇದೇ ವೇಳೆ ಬಜಾಜ್‌ ಅಟೋ ಕಂಪೆನಿಯ ವಾಹನಗಳ ಮಾರಾಟ ಶೇ.16ರಷ್ಟು ಕುಸಿದಿತ್ತು.

ಮಾರುತಿ ಸುಜುಕಿಯ ಕಾರುಗಳ ಮಾರಾಟ ಪ್ರಮಾಣ ಕಳೆದ ತಿಂಗಳು ಶೇ.57.33 ಕುಸಿದಿದೆ. ಹುಂಡೈ ಕಾರು ಮಾರಾ ಟವೂ ಶೇ. 34.2 ಇಳಿಕೆಯಾಗಿದೆ. ಕಾರು ಉತ್ಪಾದನೆಗೆ ಬೇಕಾದ ಸೆಮಿಕಂಡಕ್ಟರ್‌ ಕೊರತೆಯಿಂದಾಗಿ ಉತ್ಪಾದನೆ ಕಡಿಮೆಯಾಗಿರುವುದೇ ಈ ಇಳಿಕೆಗೆ ಕಾರಣ ಎನ್ನಲಾಗಿದೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.