ಟಾಟಾ ಸನ್ಸ್‌ಗೆ ಮತ್ತೆ ನಟರಾಜನ್ ಚಂದ್ರಶೇಖರನ್ ಅಧ್ಯಕ್ಷ
Team Udayavani, Feb 11, 2022, 10:45 PM IST
ಮುಂಬೈ: ಟಾಟಾ ಸನ್ಸ್‌ನ ಅಧ್ಯಕ್ಷರಾಗಿ ನಟರಾಜನ್ ಚಂದ್ರಶೇಖರನ್ (57) ಅವರನ್ನು ಎರಡನೇ ಬಾರಿಗೆ ಆಯ್ಕೆ ಮಾಡಲಾಗಿದೆ. ಅವರ ಅಧಿಕಾರದ ಅವಧಿ ಐದು ವರ್ಷಗಳಾಗಿವೆ.
ಹಾಲಿ ಅಧಿಕಾರದ ಅವಧಿ ಫೆ.20ಕ್ಕೆ ಮುಕ್ತಾಯವಾಗಲಿತ್ತು. ಮುಂಬೈನಲ್ಲಿ ಶುಕ್ರವಾರ ಸಭೆ ಸೇರಿದ್ದ ಟಾಟಾ ಸನ್ಸ್‌ನ ಆಡಳಿತ ಮಂಡಳಿ, ಚಂದ್ರಶೇಖರನ್ ಅವರನ್ನು ಮುಂದಿನ ಐದು ವರ್ಷಗಳ ಕಾಲ ಮುಂದುವರಿಸಲು ಸರ್ವಾನುಮತದಿಂದ ತೀರ್ಮಾನ ಕೈಗೊಂಡಿದೆ.
ಸಭೆಗೆ ಆಗಮಿಸಿದ್ದ ವಿಶೇಷ ಆಹ್ವಾನಿತ ಮತ್ತು ಗೌರವಾಧ್ಯಕ್ಷ ರತನ್ ಎನ್.ಟಾಟಾ ಸಂಸ್ಥೆ ಚಂದ್ರಶೇಖರನ್ ಅವಧಿಯಲ್ಲಿ ಸಾಧಿಸಿದ ಅಂಶಗಳಿಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ತಮ್ಮ ಆಯ್ಕೆಯ ಬಗ್ಗೆ ಕೃತಜ್ಞತೆ ವ್ಯಕ್ತಪಡಿಸಿದ ಚಂದ್ರಶೇಖರನ್ “ಟಾಟಾ ಸನ್ಸ್‌ನ ನೇತೃತ್ವ ವಹಿಸುವ ಅವಕಾಶವನ್ನು ಮುಂದಿನ ಐದು ವರ್ಷಗಳಿಗೆ ವಿಸ್ತರಿಸಿರುವುದು ಸಂತಸ ತಂದಿದೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ