ಮೌಲ್ವಿಗಳಿಗೆ 10 ಸಾವಿರ ಕೋಟಿ ಕೊಡಲು ಸಂಪನ್ಮೂಲ ಸಂಗ್ರಹಕ್ಕೆ ತೆರಿಗೆ: R. ಅಶೋಕ್‌

Team Udayavani, Dec 12, 2023, 11:41 PM IST

R ASHOK 2

ಬೆಳಗಾವಿ: ಮೌಲ್ವಿಗಳಿಗೆ ಹತ್ತು ಸಾವಿರ ಕೋಟಿ ರೂ. ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅದಕ್ಕೆ ಅಗತ್ಯವಿರುವ ಸಂಪನ್ಮೂಲ ಸಂಗ್ರಹಕ್ಕಾಗಿ ತೆರಿಗೆ ವಿಧಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಜನರ ಮೇಲೆ ಬರೆ ಎಳೆಯುವ ಅಧಿವೇಶನ ಇದಾಗಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳವಾರ ಕಲಾಪದಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಅನೇಕ ಸಮಸ್ಯೆಗಳಿಗೆ ಇಲ್ಲಿ (ಅಧಿವೇಶನದಲ್ಲಿ) ಪರಿಹಾರ ಸಿಗಬಹುದೆಂಬ ನಿರೀಕ್ಷೆ ಇತ್ತು. ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ತಲಾ 25 ಸಾವಿರ ರೂ. ಪರಿಹಾರ ಘೋಷಣೆ ಮಾಡಿಲ್ಲ. ರೈತರ ಸಾಲ ಮನ್ನಾ ಬಗ್ಗೆ ಉತ್ತರ ಇಲ್ಲ. ಸಾಮಾನ್ಯರ ಮೇಲೆ ತೆರಿಗೆ ವಿಧಿಸಿ, ಅದರಿಂದ ಬಂದ ಹಣವನ್ನು ಮೌಲ್ವಿಗಳಿಗೆ ನೀಡಲು ನಡೆಸಿದ ಅಧಿವೇಶನವಾಗಿದೆ ಎಂದು ಆರೋಪಿಸಿದರು.

ಮಗು ದತ್ತು ತೆಗೆದುಕೊಂಡರೆ, ಸಾಲ ತೆಗೆದುಕೊಂಡರೆ, ಒಪ್ಪಂದ ಮಾಡಿಕೊಂಡರೆ ಹೀಗೆ ಎಲ್ಲದಕ್ಕೂ ಸರಕಾರ ತೆರಿಗೆ ವಿಧಿಸುತ್ತಿದೆ. ಬಿಜೆಪಿ ಬುಧವಾರ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.