ಅನುತ್ತೀರ್ಣಳಾದ ವಿದ್ಯಾರ್ಥಿನಿಗೆ ಪ್ರೇಮ ಪಾಠ; ಶಿಕ್ಷಕ ಅರೆಸ್ಟ್‌

ಸಮಾಧಾನ ಹೇಳದೆ ಕಾಮುಕತನ ಮೆರೆದ ಮಂಡ್ಯದ ಶಿಕ್ಷಕ

Team Udayavani, May 3, 2019, 4:24 PM IST

ಮಂಡ್ಯ : ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅನುತೀರ್ಣಳಾದ ವಿದ್ಯಾರ್ಥಿನಿಗೆ ಸಮಾಧಾನ ಹೇಳುವ ವೇಳೆ ಪ್ರೇಮ ನಿವೇದನೆ ಮಾಡಿದ ಶಿಕ್ಷಕರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಮಂಡ್ಯ ನಗರದ ಖಾಸಗಿ ಶಾಲೆಯ ಶಿಕ್ಷಕ ಮೇಘನಾಥ್‌ ಬಂಧಿತ ಆರೋಪಿ. ಮೊಬೈಲ್‌ನಲ್ಲಿ ಕರೆ ಮಾಡಿ ವಿದ್ಯಾರ್ಥಿನಿಗೆ ಐ ಲವ್‌ ಯೂ ಎಂದಿದ್ದ.

ಶಿಕ್ಷಕ ಮಾತಾನಾಡಿದ ಆಡಿಯೋ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಮಂಡ್ಯ ಪೂರ್ವ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಎರಡು ವಿಷಯಗಳಲ್ಲಿ ಅನುತ್ತೀರ್ಣಳಾಗಿದ್ದ ವಿದ್ಯಾರ್ಥಿನಿಗೆ ಒಂದೇ ವಿಷಯದಲ್ಲಿ ಅನುತ್ತೀರ್ಣಳಾಗಿದ್ದಿ.ನಾನು ನಿನಗೆ ನೋಟ್ಸ್‌ ಕೊಟ್ಟು ಪರೀಕ್ಷೆ ಬರೆಸುತ್ತೇನೆ ಎಂದು ಶಿಕ್ಷಕ ಹೇಳಿದ್ದ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ