ತೆಲಂಗಾಣ: “ದಲಿತ ಬಂಧು’ವಿಗೆ 17, 700 ಕೋಟಿ: ಸಚಿವ ಟಿ.ಹರೀಶ್ ರಾವ್
Team Udayavani, Feb 6, 2023, 9:15 PM IST
ಹೈದರಾಬಾದ್:ತೆಲಂಗಾಣದಲ್ಲಿ ದಲಿತ ಸಮುದಾಯದ ಅಭಿವೃದ್ಧಿಗಾಗಿ “ದಲಿತ ಬಂಧು’ ಎಂಬ ಯೋಜನೆ ಪ್ರಕಟಿಸಲಾಗಿದೆ. ಅದಕ್ಕಾಗಿ 17, 700 ಕೋಟಿ ರೂ. ಮೊತ್ತವನ್ನು ಮೀಸಲಾಗಿ ಇರಿಸುವುದಾಗಿ ವಿತ್ತ ಸಚಿವ ಟಿ.ಹರೀಶ್ ರಾವ್ ಪ್ರಕಟಿಸಿದ್ದಾರೆ.
ಸೋಮವಾರ ಮಂಡಿಸಲಾಗಿರುವ 2023-24ನೇ ಸಾಲಿನ ಬಜೆಟ್‌ನಲ್ಲಿ ಈ ಅಂಶ ಪ್ರಸ್ತಾಪ ಮಾಡಲಾಗಿದೆ. ಅದರ ಅನ್ವಯ ಪ್ರತಿ ದಲಿತ ಕುಟುಂಬಕ್ಕೆ 10 ಲಕ್ಷ ರೂ.ವಿತ್ತೀಯ ನೆರವು ನೀಡಲಾಗುತ್ತದೆ.
ಆ ಮೊತ್ತದಲ್ಲಿ ಕುಟುಂಬದ ಆಯ್ಕೆಯ ಯಾವುದೇ ಉದ್ದಿಮೆ ಚಟುವಟಿಕೆಗಳನ್ನು ನಡೆಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಸಾರಿಗೆ, ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳು, ಉತ್ಪಾದನೆ ಮತ್ತು ಕೈಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಉದ್ಯಮ ತೊಡಗಿಸಲು ಅವಕಾಶ ಕಲ್ಪಿಸಲಾಗಿದೆ ಎಂದ ಪ್ರಕಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತೀಯ ರಕ್ಷಣಾ ಸಚಿವಾಲಯದೊಂದಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮಹತ್ವದ ಒಪ್ಪಂದ
ಝಾಕಿರ್ ನಾಯ್ಕನ ವಿಚಾರ ಒಮಾನ್ ನೊಂದಿಗೆ ಹಂಚಿಕೊಂಡಿದ್ದೇವೆ :ಅರಿಂದಮ್ ಬಾಗ್ಚಿ
ಅಂದು ರಾಹುಲ್ ಹರಿದು ಹಾಕಿದ್ದ ಸುಗ್ರೀವಾಜ್ಞೆ ಪ್ರತಿ ಇಂದು ಅವರಿಗೆ ಮುಳುವಾಯ್ತು!
ಅಂದು ಟೀ ಮಾರಾಟಗಾರ: ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ್ದ ಪೂರ್ಣೇಶ್ ಮೋದಿ ಬಗ್ಗೆ ಗೊತ್ತಾ?
ಪ್ರಧಾನಿ ಮೋದಿ ಭೇಟಿಗೂ ಮುನ್ನ ಅಜಯ್ ಬಂಗಾ ಅವರಿಗೆ ಕೋವಿಡ್ ಪಾಸಿಟಿವ್
MUST WATCH
ಹೊಸ ಸೇರ್ಪಡೆ
ಭಾರತೀಯ ರಕ್ಷಣಾ ಸಚಿವಾಲಯದೊಂದಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮಹತ್ವದ ಒಪ್ಪಂದ
ON CAMERA: ಮನೆ ಮೇಲೆ ಬಿದ್ದ ಖಾಸಗಿ ಲಘು ವಿಮಾನ; ಇಬ್ಬರು ಮಕ್ಕಳು ಪವಾಡಸದೃಶ ಪಾರು!
ಝಾಕಿರ್ ನಾಯ್ಕನ ವಿಚಾರ ಒಮಾನ್ ನೊಂದಿಗೆ ಹಂಚಿಕೊಂಡಿದ್ದೇವೆ :ಅರಿಂದಮ್ ಬಾಗ್ಚಿ
‘ಪ್ರಣಯಂ’ ಹಾಡು ಬಂತು; ಸೋನು ನಿಗಂ ಕಂಠಸಿರಿಯಲ್ಲಿ ‘ಮಳೆಗಾಲ ಬಂತು ಸನಿಹ’
ಮಂಗಳೂರು: ಪೊಲೀಸರಿಂದ 11 ಕೆಜಿ ಗಾಂಜಾ ಸಹಿತ ಮಾದಕ ವಸ್ತು ನಾಶ