Telangana: ತೆಲಂಗಾಣ ರೈತ ಬಂಧು ಯೋಜನೆ; ಏಕೀ ವಿವಾದ?

Team Udayavani, Nov 29, 2023, 12:32 AM IST

agri

ತೆಲಂಗಾಣದ ಜನಪ್ರಿಯ ಯೋಜನೆ ರೈತ ಬಂಧು ಯೋಜನೆಯನ್ನು ಸ್ಥಗಿತಗೊಳಿಸುವಂತೆ ಕೇಂದ್ರ ಚುನಾವಣ ಆಯೋಗ ಸೂಚನೆ ನೀಡಿದ್ದು, ಬಹಳ ಸುದ್ದಿಯಾಗಿದೆ. ನೀತಿ ಸಂಹಿತೆ ಹಿನ್ನೆಲೆಯಲ್ಲಿ ಯೋಜನೆ ಮುಂದುವರಿಸಬೇಡಿ ಎಂಬುದು ಆಯೋಗದ ಆದೇಶ. ಯೋಜನೆ ಸ್ಥಗಿತವಾಗಿದ್ದಕ್ಕೆ ಬಿಆರ್‌ಎಸ್‌, ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದೆ. ಏನಿದು ರೈತ ಬಂಧು ಯೋಜನೆ? ಇಲ್ಲಿದೆ ಮಾಹಿತಿ…

ರೈತ ಬಂಧು ಯೋಜನೆ

2018ರಲ್ಲಿ ತೆಲಂಗಾಣದ ಸರಕಾರ ಈ ಯೋಜನೆ ಜಾರಿಗೆ ತಂದಿದೆ. ಹಿಂಗಾರು ಅವಧಿಯಲ್ಲಿ ರೈತರಿಗೆ ಪ್ರತೀ ಎಕರೆಗೆ 5 ಸಾವಿರ ರೂ. ಸಹಾಯ ಧನ ನೀಡುವ ಯೋಜನೆ ಇದಾಗಿದೆ. ಇದನ್ನು ನೇರವಾಗಿ ರೈತರ ಬ್ಯಾಂಕ್‌ ಖಾತೆಗಳಿಗೆ ರವಾನಿಸಲಾಗು ತ್ತದೆ. ಮುಂಗಾರು ಅವಧಿಯಲ್ಲೂ ಎಕರೆಗೆ 5 ಸಾವಿರ ರೂ. ನೀಡಲಾಗುತ್ತದೆ. ಅಂದರೆ ವರ್ಷಕ್ಕೆ 2 ಬಾರಿ ಸಹಾಯಧನ ಸಿಗುತ್ತದೆ.

ಚುನಾವಣ ಆಯೋಗ ಸ್ಥಗಿತ ಮಾಡಿದ್ದು ಏಕೆ?

ಆರಂಭದಲ್ಲಿ ಚುನಾವಣ ಆಯೋಗ ಈ ಹಣ ವರ್ಗಾವಣೆಗೆ ಅನುಮತಿ ನೀಡಿತ್ತು. ಹಿಂಗಾರು ಬಿತ್ತನೆ ಮಾಡುವ ರೈತರಿಗೆ ಅನುಕೂಲವಾಗಲಿದೆ ಎಂಬ ಕಾರಣಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿತ್ತು. ಆದರೆ, ಕಾಂಗ್ರೆಸ್‌, ಬಿಜಿಪಿ ಈ ಸಂಬಂಧ ಚುನಾವಣ ಆಯೋಗಕ್ಕೆ ದೂರು ನೀಡಿ, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಎಂದು ಆರೋಪಿಸಿ ದ್ದವು. ಜತೆಗೆ ತೆಲಂಗಾಣದ ವಿತ್ತ ಸಚಿವ ಹರೀಶ್‌ ರಾವ್‌ ಅವರು, ರೈತ ಬಂಧು ವಿಷಯ ವನ್ನು ಪ್ರಚಾರ ವೇಳೆ ಪ್ರಸ್ತಾಪಿಸಿದ್ದರು. ಹೀಗಾಗಿ, ಆಯೋಗವು ಯೋಜನೆ ಸ್ಥಗಿತಕ್ಕೆ ಸೂಚನೆ ನೀಡಿದೆ. ಆರಂಭದಲ್ಲೇ ಚುನಾವಣ ಆಯೋಗ ಈ ವಿಷಯವನ್ನು ಪ್ರಚಾರದಲ್ಲಿ ಪ್ರಸ್ತಾಪಿಸದಂತೆ ಷರತ್ತು ಹಾಕಿತ್ತು.

ಮುಂದೇನು?

ಸದ್ಯ ತೆಲಂಗಾಣ ಸರಕಾರ ಯೋಜನೆಯನ್ನು ಸ್ಥಗಿತ ಮಾಡಿದೆ. ಆದರೆ ಮುಂದೆ ನಮ್ಮದೇ ಸರಕಾರ ಬರಲಿದ್ದು, ಈ ಹಣವನ್ನು ಆಗ ಹಾಕುತ್ತೇವೆ ಎಂದು ಸಿಎಂ ಚಂದ್ರಶೇಖರ ರಾವ್‌ ಹೇಳಿದ್ದಾರೆ. ಅಂದರೆ ಡಿ.3ರ ಬಳಿಕ ಹಣ ಹಾಕಲಾಗುತ್ತದೆ ಎಂದಿದ್ದಾರೆ. ಜತೆಗೆ ಕಾಂಗ್ರೆಸ್‌ ವಿರುದ್ಧವೂ ಚಂದ್ರಶೇಖರ ರಾವ್‌ ಅವರು ಕಿಡಿಕಾರಿದ್ದಾರೆ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.