Telangana: ಮಹಿಳೆಯರಿಗೆ ಮಾಸಿಕ 4 ಸಾವಿರ ರೂ.- ರಾಹುಲ್ ಗಾಂಧಿ
Team Udayavani, Nov 2, 2023, 11:46 PM IST
ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಮಹಿಳೆಯರಿಗೆ ಮಾಸಿಕ 4 ಸಾವಿರ ರೂ. ಲಾಭವಾಗಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಹೈದರಾಬಾದ್ನ ಅಂಬಾಟಿಪಳ್ಳಿ ಗ್ರಾಮದಲ್ಲಿ ಮಹಿಳಾ ಸಮಾವೇಶ ವೊಂದರಲ್ಲಿ ಮಾತನಾಡಿದ ರಾಹುಲ್, “ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಲೂಟಿ ಮಾಡಿದ ಎಲ್ಲ ಹಣವನ್ನೂ ಕಾಂಗ್ರೆಸ್ ನಿಮಗೆ ವಾಪಸ್ ಕೊಡಲಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಮಹಿಳೆಯರ ಖಾತೆಗೆ ಪ್ರತೀ ತಿಂಗಳು 2,500 ರೂ. ಜಮೆ, 500ರೂ.ಗೆ ಎಲ್ಪಿಜಿ ಸಿಲಿಂಡರ್, ಬಸ್ಗಳಲ್ಲಿ ಉಚಿತ ಪ್ರಯಾಣದಿಂದ 1,000 ಉಳಿತಾಯವಾಗಲಿದೆ. ಒಟ್ಟಾರೆಯಾಗಿ ರಾಜ್ಯದ ಮಹಿಳೆಯರಿಗೆ ಮಾಸಿಕ 4,000ರೂ. ಲಾಭವಾಗಲಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ
Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ
MUST WATCH
ಹೊಸ ಸೇರ್ಪಡೆ
Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ
Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ