ಅಪಾಯಕಾರಿ ಪಿಚ್‌ನಲ್ಲಿ ಟೆಸ್ಟ್‌ ಪಂದ್ಯ ಆಡಿದಂತಿದೆ: ಗಂಗೂಲಿ

Team Udayavani, May 4, 2020, 6:37 AM IST

ಅಪಾಯಕಾರಿ ಪಿಚ್‌ನಲ್ಲಿ ಟೆಸ್ಟ್‌ ಪಂದ್ಯ ಆಡಿದಂತಿದೆ: ಗಂಗೂಲಿ

ಹೊಸದಿಲ್ಲಿ: ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಇಂದಿನ ಕೋವಿಡ್‌-19 ಭೀಕರತೆಯನ್ನು “ಅಪಾಯಕಾರಿ ಪಿಚ್‌ನಲ್ಲಿ ಆಡಲಾಗುವ ಟೆಸ್ಟ್‌ ಪಂದ್ಯ’ಕ್ಕೆ ಹೋಲಿಕೆ ಮಾಡಿದ್ದಾರೆ.

“ಇದು ಅಪಾಯಕಾರಿ ಪಿಚ್‌ ಮೇಲೆ ಟೆಸ್ಟ್‌ ಪಂದ್ಯವೊಂದನ್ನು ಆಡುವ ರೀತಿಯಲ್ಲಿದೆ. ಚೆಂಡು ಅತ್ಯುತ್ತಮ ರೀತಿಯಲ್ಲಿ ಸೀಮ್‌ ಮತ್ತು ಸ್ಪಿನ್‌ ಆಗುತ್ತಿದೆ. ಬ್ಯಾಟ್ಸ್‌ಮನ್‌ ಮಾತ್ರ ಅತ್ಯಂತ ಕಠಿನ ಸನ್ನಿವೇಶದಲ್ಲಿದ್ದಾರೆ. ಸ್ವಲ್ಪ ಯಾಮಾರಿದರೂ ವಿಕೆಟ್‌ ಪತನ ಖಂಡಿತ. ಆತ ರನ್ನೂ ಗಳಿಸಬೇಕು, ವಿಕೆಟನ್ನೂ ಉಳಿಸಿಕೊಳ್ಳಬೇಕು, ಟೆಸ್ಟ್‌ ಪಂದ್ಯವನ್ನೂ ಗೆಲ್ಲಿಸಬೇಕಾದ ಅನಿವಾರ್ಯತೆಯಲ್ಲಿದ್ದಾನೆ’ ಎಂದು ಗಂಗೂಲಿ ಇಲ್ಲಿ ನಡೆದ “100 ಅವರ್, 100 ಸ್ಟಾರ್’ ಕಾರ್ಯಕ್ರಮದಲ್ಲಿ ಈ ಅಭಿಪ್ರಾಯಪಟ್ಟರು.

ನಾನು ಚಿಂತಿತನಾಗಿದ್ದೇನೆ
“ಇಂದಿನ ಪರಿಸ್ಥಿತಿಯಿಂದ ನಾನು ಬಹಳ ಚಿಂತಿತನಾಗಿದ್ದೇನೆ. ಈ ಮಹಾಮಾರಿಯನ್ನು ಹೇಗೆ ಕೊನೆಗೊಳಿಸಬಹುದೆಂಬುದೇ ದೊಡ್ಡ ಪ್ರಶ್ನೆ. ಯಾವಾಗ ಜಗತ್ತು ಸಹಜಸ್ಥಿತಿಗೆ ಮರಳುತ್ತದೋ, ಯಾರಿಗೂ ಗೊತ್ತಿಲ್ಲ. ಆದರೆ ಆದಷ್ಟು ಬೇಗ ಈ ಸಂಕಟ ನಿವಾರಣೆಯಾಗಲಿ ಎಂಬುದೇ ನನ್ನ ಹಾರೈಕೆ…’ ಎಂದು ಗಂಗೂಲಿ ಹೇಳಿದರು.

“ಲಾಕ್‌ಡೌನ್‌ ನಿಮಿತ್ತ ನಾನು ಕಳೆದ 30-32 ದಿನಗಳಿಂದ ಮನೆಯಲ್ಲಿ ಕುಟುಂಬದವರೊಂದಿಗೆ ಕಾಲ ಕಳೆಯುತ್ತಿದ್ದೇನೆ. ಇವರ ಜತೆ ಇರಲು ಇಷ್ಟೊಂದು ಸಮಯ ಸಿಗುತ್ತದೆಂದು ನಾನು ಯೋಚಿಸಿಯೇ ಇರಲಿಲ್ಲ. ಇದೊಂದು ಅತ್ಯಂತ ಖುಷಿಯ ಸಂಗತಿ’ ಎಂಬುದಾಗಿ ಸೌರವ್‌ ಗಂಗೂಲಿ ಹೇಳಿದರು.

ಟಾಪ್ ನ್ಯೂಸ್

ದೇವೇಗೌಡ

ಡಿ.13ಕ್ಕೆ ಎಚ್‌ಡಿಡಿ ಆತ್ಮ ಚರಿತ್ರೆ ಬಿಡುಗಡೆ

ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟ

ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟ

1-FFFDSFD

ಅರರೆ…ಇದೇನಿದು ಮೆಹಂದಿ ಬ್ಲೌಸ್..!; ವೈರಲ್ ವಿಡಿಯೋ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 214 ಅಂಕ ಏರಿಕೆ; 17,220ರ ಗಡಿ ತಲುಪಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 214 ಅಂಕ ಏರಿಕೆ; 17,220ರ ಗಡಿ ತಲುಪಿದ ನಿಫ್ಟಿ

2024 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 300 ಸ್ಥಾನಗಳಲ್ಲಿ ಜಯಗಳಿಸುವುದು ಕಷ್ಟ: ಗುಲಾಂ ನಬಿ

2024 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 300 ಸ್ಥಾನಗಳಲ್ಲಿ ಜಯಗಳಿಸುವುದು ಕಷ್ಟ: ಗುಲಾಂ ನಬಿ

ಭಾರತದಲ್ಲಿ 9,765 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ ಅಲ್ಪ ಹೆಚ್ಚಳ

ಭಾರತದಲ್ಲಿ 9,765 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ ಅಲ್ಪ ಹೆಚ್ಚಳ

hgjuthygfd

ಗ್ಯಾಂಗ್‌ ಸ್ಟರ್ ಗೆಟಪ್‌ನಲ್ಲಿ ಶಾನ್ವಿ…ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐದು ವರ್ಷ ಬಳಿಕ ಮುಂಬಯಿಗೆ ಟೆಸ್ಟ್‌ ಆತಿಥ್ಯ

ಐದು ವರ್ಷ ಬಳಿಕ ಮುಂಬಯಿಗೆ ಟೆಸ್ಟ್‌ ಆತಿಥ್ಯ

ಬೆಂಗಳೂರು ಬುಲ್ಸ್‌-ಮುಂಬಾ ಪ್ರೊ ಕಬಡ್ಡಿ ಉದ್ಘಾಟನಾ ಪಂದ್ಯ

ಬೆಂಗಳೂರು ಬುಲ್ಸ್‌-ಮುಂಬಾ ಪ್ರೊ ಕಬಡ್ಡಿ ಉದ್ಘಾಟನಾ ಪಂದ್ಯ

ಸಿಂಧು, ಶ್ರೀಕಾಂತ್‌ ಗೆಲುವಿನ ಆರಂಭ

ಸಿಂಧು, ಶ್ರೀಕಾಂತ್‌ ಗೆಲುವಿನ ಆರಂಭ

ಏಶ್ಯನ್‌ ಸ್ಕ್ವಾ ಷ್‌: ಪಾಕಿಸ್ಥಾನವನ್ನು 2-1ರಿಂದ ಮಣಿಸಿದ ಭಾರತ

ಏಶ್ಯನ್‌ ಸ್ಕ್ವಾ ಷ್‌: ಪಾಕಿಸ್ಥಾನವನ್ನು 2-1ರಿಂದ ಮಣಿಸಿದ ಭಾರತ

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

MUST WATCH

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

ಹೊಸ ಸೇರ್ಪಡೆ

ಸಾವು-ಬದುಕಿನ “ಅಘೋರ” ದರ್ಶನ

ಸಾವು-ಬದುಕಿನ “ಅಘೋರ” ದರ್ಶನ

ದೇವೇಗೌಡ

ಡಿ.13ಕ್ಕೆ ಎಚ್‌ಡಿಡಿ ಆತ್ಮ ಚರಿತ್ರೆ ಬಿಡುಗಡೆ

ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟ

ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟ

1-FFFDSFD

ಅರರೆ…ಇದೇನಿದು ಮೆಹಂದಿ ಬ್ಲೌಸ್..!; ವೈರಲ್ ವಿಡಿಯೋ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 214 ಅಂಕ ಏರಿಕೆ; 17,220ರ ಗಡಿ ತಲುಪಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 214 ಅಂಕ ಏರಿಕೆ; 17,220ರ ಗಡಿ ತಲುಪಿದ ನಿಫ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.