Tez: ಅರಬಿ ಸಮುದ್ರದಲ್ಲಿ “ತೇಜ್‌”- ಚಂಡಮಾರುತ ಉಂಟಾಗುವ ಸಾಧ್ಯತೆ

Team Udayavani, Oct 21, 2023, 1:07 AM IST

rain 1

ಹೊಸದಿಲ್ಲಿ/ಮುಂಬಯಿ: ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದರಿಂದಾಗಿ “ತೇಜ್‌” ಎಂಬ ಹೆಸರಿನ ಚಂಡಮಾರುತ ಉಂಟಾಗುವ ಸಾಧ್ಯತೆಗಳು ಅಧಿಕವಾಗಿವೆ. ರವಿವಾರದ ವೇಳೆಗೆ ಅದು ತೀವ್ರಗೊಳ್ಳಲಿದೆ ಎಂದು ಶುಕ್ರವಾರ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ನೆಚ್ಚರಿಕೆ ನೀಡಿದೆ.

ಪ್ರಸಕ್ತ ವರ್ಷ ಅರಬಿ ಸಮುದ್ರದಲ್ಲಿ ಉಂಟಾಗುತ್ತಿರುವ ಎರಡನೇ ಚಂಡಮಾರುತ ಇದಾಗಿದೆ. ಚಂಡಮಾರುತ ಪ್ರಭಾವದಿಂದಾಗಿ ಮುಂಬಯಿಯಲ್ಲಿ ಬಿರುಸಿನ ಮಳೆಯಾಗಲಿದೆ. ಹೀಗಾಗಿ ದೇಶದ ವಾಣಿಜ್ಯ ನಗರಿಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮಹಾರಾಷ್ಟ್ರ ಸರಕಾರ ಆದೇಶ ನೀಡಿದೆ. ನೆರೆಯ ಗುಜರಾತ್‌ನ ಪಶ್ಚಿಮ ಭಾಗದಲ್ಲಿಯೂ ಕೂಡ ಮಳೆಯಾಗುವ ಸಾಧ್ಯತೆಗಳು ಇದೆ. ಹೀಗಾಗಿ ಅಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಐಎಂಡಿ ತಿಳಿಸಿದೆ.

ಟಾಪ್ ನ್ಯೂಸ್

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.