Mysore: ಅರಮನೆಗೆ ಬಂದಿಳಿದ ಗಜಪಡೆಯ 2ನೇ ತಂಡ

Team Udayavani, Sep 25, 2023, 8:40 PM IST

mysore dasara

ಮೈಸೂರು:  ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಗಜಪಡೆಯ 2ನೇ ತಂಡ ಸೋಮವಾರ ಸಂಜೆ ಅರಮನೆಗೆ ಆಗಮಿಸಿತು.

ಈ ಹಿಂದೆ  ಅಂಬಾರಿ ಆನೆ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳನ್ನು ಸೆ.1ರಂದು ಕರೆತರಲಾಗಿತ್ತು. ಸೆ.25ರ ಸೋಮವಾರ ಸಂಜೆ ವಿವಿಧ ಆನೆ ಶಿಬಿರಗಳಿಂದ ಸುಗ್ರೀವ, ಪ್ರಶಾಂತ, ಲಕ್ಷ್ಮೀ, ರೋಹಿತ್‌ ಮತ್ತು ಹಿರಣ್ಯಾ ಆನೆಗಳ‌ 2ನೇ ತಂಡವು ಟ್ರಕ್‌ಗಳ ಮೂಲಕ ಅರಮನೆಗೆ ಬಂದಿಳಿಯಿತು.

3 ಹೊಸ ಆನೆಗಳು

ಸೋಮವಾರ ಬಂದಿರುವ 5 ಆನೆಗಳಲ್ಲಿ 3 ಹೊಸ ಆನೆಗಳಿರುವುದು ವಿಶೇಷ. ರಾಂಪುರ ಆನೆ ಶಿಬಿರದ ಹಿರಣ್ಯಾ, ರೋಹಿತ್‌ ಹಾಗೂ ದೊಡ್ಡಹರವೆ ಶಿಬಿರದ ಲಕ್ಷ್ಮೀ ಆನೆಗಳು ಇದೇ ಮೊದಲ ಬಾರಿಗೆ ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲಿವೆ. ಉಳಿದಂತೆ ದುಬಾರೆ ಶಿಬಿರದ ಪ್ರಶಾಂತ ಮತ್ತು ಸುಗ್ರೀವ ಈ ಹಿಂದಿನ ದಸರಾ ಉತ್ಸವದಲ್ಲಿ ಪಾಲ್ಗೊಂಡಿವೆ.

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.