ದೀರ್ಘ‌ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

ಉರಿಯೂತದಿಂದ ರಕ್ಷಣೆ ಪಡೆಯುಲು ಶುಂಠಿ ಬಹಳಷ್ಟು ಪ್ರಯೋಜನಕಾರಿಯಾಗಿದೆ.

Team Udayavani, Feb 2, 2023, 5:22 PM IST

ದೀರ್ಘ‌ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

ಶುಂಠಿ ಆಹಾರದಲ್ಲಿ ಬಳಸುವ ಒಂದು ಪ್ರಮುಖ ವಸ್ತು. ನಿತ್ಯವೂ ಆಹಾರದಲ್ಲಿ ಇದನ್ನು ಬಳಸುವುದರಿಂದ ಆರೋ ಗ್ಯಕ್ಕೆ ಸಾಕಷ್ಟು ಲಾಭವಿದೆ. ಸಾಮಾನ್ಯವಾಗಿ ಗಂಟಲಿನ ಕೆರೆತ, ಕೆಮ್ಮು, ಶೀತ ಬಾಧೆ ಇದ್ದರಷ್ಟೇ ಬಳಸುವುದಲ್ಲ. ಬದಲಾಗಿದೆ ನಿತ್ಯವೂ ಆಹಾರದಲ್ಲಿ ಬಳಸಿದರೆ ದೀರ್ಘ‌ ಕಾಲದ ಆರೋಗ್ಯ ಸಮಸ್ಯೆಗಳನ್ನೂ ನಿವಾರಿಸಲು ಸಾಧ್ಯವಿದೆ.

ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುವಲ್ಲಿ ಶುಂಠಿ ಬಹಳ ಪ್ರಯೋಜನಕಾರಿಯಾಗಿದೆ. ದಾಳಿಂಬೆ ಮತ್ತು ಕೆಲವು ಹಣ್ಣುಗಳಿಂದ ಮಾತ್ರ ಸಿಗುವಂತ ಆ್ಯಂಟಿಓಕ್ಸಿ ಡೆಂಟ್‌ನ ಗುಣವನ್ನು ಇದು ಹೊಂದಿದೆ. ಇದು ಜೀವ ಕೋ ಶಗಳಿಗೆ ಉಂಟಾಗುವ ಹಾನಿಯನ್ನು ತಡೆಗಟ್ಟಿ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಒತ್ತಡ, ಮಧು ಮೇಹ, ಸ್ಟ್ರೋಕ್‌, ಕ್ಯಾನ್ಸರ್‌ ನಂತಹ ಕಾಯಿಲೆಗಳಿಂದ ರಕ್ಷಣೆಯನ್ನು ಒದಗಿಸುತ್ತದೆ.

ಉರಿಯೂತ ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ಆದರೆ ಸಕಾಲಕ್ಕೆ ಇದಕ್ಕೆ ಔಷಧ ದೊರೆಯದೇ ಇದ್ದಲ್ಲಿ ಹೃದಯಾಘಾತ, ಎದೆನೋವು, ಶ್ವಾಸಕೋಶದ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಉರಿಯೂತದಿಂದ ರಕ್ಷಣೆ ಪಡೆಯುಲು ಶುಂಠಿ ಬಹಳಷ್ಟು ಪ್ರಯೋಜನಕಾರಿಯಾಗಿದೆ. ವಾಕರಿಕೆ, ವಾಂತಿಯಂಥ ಸಮಸ್ಯೆಗಳಿಗೂ ಶುಂಠಿ ಸೇವನೆ ಉಪಯುಕ್ತ. ಗರ್ಭಿಣಿಯರಲ್ಲಿ ಉಂಟಾಗುವ ಬೆಳಗ್ಗಿನ ಆರೋಗ್ಯ ಸಮಸ್ಯೆಗಳಿಗೆ ಇದನ್ನು ಸೀಮಿತ ಪ್ರಮಾಣದಲ್ಲಿ ಬಳಸಬಹುದು.

ಮಹಿಳೆಯರಲ್ಲಿ ಮಾಸಿಕ ಋತುಚಕ್ರದ ಆರಂಭದ ವೇಳೆ ಉಂಟಾಗುವ ನೋವಿನ ಉಪಶಮನಕ್ಕೂ ಶುಂಠಿ  ಪ್ರಯೋಜನಕಾರಿಯಾಗಿದೆ. ಮಧುಮೇಹವನ್ನು ಸಮತೋಲನದಲ್ಲಿರಿಸಲು ಶುಂಠಿ ಸೇವನೆ ಅತ್ಯುತ್ತಮ. ನಿತ್ಯವೂ 2 ಗ್ರಾಮ್‌ ನಷ್ಟು ಶುಂಠಿ ಹುಡಿಯನ್ನು ತೆಗೆದುಕೊಳ್ಳುವುದರಿಂದ . ಟೈಪ್‌ 2
ಡಯಾಬಿಟಿಸ್‌  ಅನ್ನು ಕಂಟ್ರೋಲ್‌ ನಲ್ಲಿ ಇಟ್ಟುಕೊಳ್ಳಬಹುದು ಎಂಬುದು ಅಧ್ಯಯನದಿಂದ ಸಾಬೀತಾಗಿದೆ. ಮಹಿಳೆಯರನ್ನು ಕಾಡುವ ಗರ್ಭಕೋಶದ ಕೆಲವು ಸಮಸ್ಯೆಗಳನ್ನೂ ಶುಂಠಿ ನಿವಾರಿಸುತ್ತದೆ.

ಟಾಪ್ ನ್ಯೂಸ್

200ನೇ ಸಿಕ್ಸರ್ ಬಾರಿಸಿದ ಧೋನಿ: ಈ ಸಾಧನೆ ಮಾಡಿದ ಮೊದಲ ಸಿಎಸ್ ಕೆ ಆಟಗಾರ

200ನೇ ಸಿಕ್ಸರ್ ಬಾರಿಸಿದ ಧೋನಿ: ಈ ಸಾಧನೆ ಮಾಡಿದ ಮೊದಲ ಸಿಎಸ್ ಕೆ ಆಟಗಾರ

ಅಪರೂಪದ ಕೊರಗ ಭಾಷೆಯ ಮದುವೆ ಆಮಂತ್ರಣ ಪತ್ರಿಕೆ

ಅಪರೂಪದ ಕೊರಗ ಭಾಷೆಯ ಮದುವೆ ಆಮಂತ್ರಣ ಪತ್ರಿಕೆ

1-adsa-dsad

ಗೆಲುವಿನ ಅವಕಾಶ ಕಳೆದುಕೊಳ್ಳಬೇಡಿ: ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್ ಡಿಕೆ

indi-1

ಮುಂಬೈ: ವಿಮಾನದಲ್ಲಿ ಮದ್ಯ ಸೇವಿಸಿ ಗಗನಸಖಿಗೆ ಕಿರುಕುಳ; ವಿದೇಶಿ ಪ್ರಜೆ ಬಂಧನ

Viral:ಮೇಡಂ ನೀವು ತುಂಬಾ ಬುದ್ಧಿವಂತರು…ಓದಿ ಇದು ಎಂಜಿನಿಯರಿಂಗ್ ವಿದ್ಯಾರ್ಥಿ ಉತ್ತರಪತ್ರಿಕೆ!

Viral:ಮೇಡಂ ನೀವು ತುಂಬಾ ಬುದ್ಧಿವಂತರು…ಓದಿ ಇದು ಎಂಜಿನಿಯರಿಂಗ್ ವಿದ್ಯಾರ್ಥಿ ಉತ್ತರಪತ್ರಿಕೆ!

bhavana rao is in Gray Games

ಭಾವನಾ ಹೊಸ ಗೇಮ್‌! ಗ್ರೇ ಗೇಮ್ಸ್ ನಲ್ಲಿ ಪೊಲೀಸ್‌ ಆಫೀಸರ್‌

DKShi

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ ಎಪ್ರಿಲ್ 6ರವರೆಗೆ ತಡೆ ನೀಡಿ ಹೈಕೋರ್ಟ್ ಆದೇಶಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health Tips: ಏನಿದು ಪಿತ್ತಜನಕಾಂಗದ ಕೊಬ್ಬು? ಈ ಸಮಸ್ಯೆ ಎಷ್ಟು ಗಂಭೀರ

Health Tips: ಏನಿದು ಪಿತ್ತಜನಕಾಂಗದ ಕೊಬ್ಬು? ಈ ಸಮಸ್ಯೆ ಎಷ್ಟು ಗಂಭೀರ

ಆರೋಗ್ಯ ಟಿಪ್ಸ್: ಅಜೀರ್ಣ ಸಮಸ್ಯೆ ಮತ್ತು ಪರಿಹಾರ

ಆರೋಗ್ಯ ಟಿಪ್ಸ್: ಅಜೀರ್ಣ ಸಮಸ್ಯೆ ಕಾಡುತ್ತಿದೆಯೇ? ಇಲ್ಲಿದೆ..ಮನೆಮದ್ದು ಪರಿಹಾರ

6-health

ಮಕ್ಕಳಲ್ಲಿ ಅನ್ಯವಸ್ತುಗಳ ಶ್ವಾಸಾಂಗ ಪ್ರವೇಶ: ಹೆತ್ತವರಿಗೆ ಮಾಹಿತಿ

5-health

ನ್ಯುರೊಬ್ಲಾಸ್ಟೊಮಾ ಉತ್ತಮ ಗುಣ ಕಾಣುವುದಕ್ಕೆ ಉತ್ತಮ ಚಿಕಿತ್ಸೆ ಅಗತ್ಯ

tdy-10

ಶೇ.60 ಭಾರತೀಯರಿಗೆ ಸಾಂದರ್ಭಿಕ ನಿದ್ರಾಹೀನತೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಕೊಪ್ಪಳ: ಕೈ ಭದ್ರಕೋಟೆಯಾಗಿತ್ತು ಭತ್ತದ ‌ನಾಡು ಗಂಗಾವತಿ

ಕೊಪ್ಪಳ: ಕೈ ಭದ್ರಕೋಟೆಯಾಗಿತ್ತು ಭತ್ತದ ‌ನಾಡು ಗಂಗಾವತಿ

dildar

ಶ್ರೇಯಸ್ ಈಗ ‘ದಿಲ್ದಾರ್’ ಹೀರೊ..

200ನೇ ಸಿಕ್ಸರ್ ಬಾರಿಸಿದ ಧೋನಿ: ಈ ಸಾಧನೆ ಮಾಡಿದ ಮೊದಲ ಸಿಎಸ್ ಕೆ ಆಟಗಾರ

200ನೇ ಸಿಕ್ಸರ್ ಬಾರಿಸಿದ ಧೋನಿ: ಈ ಸಾಧನೆ ಮಾಡಿದ ಮೊದಲ ಸಿಎಸ್ ಕೆ ಆಟಗಾರ

ಬಂಕಾಪುರ: ಕಂದಾಯ ಅಧಿಕಾರಿಗಳ ಕೂಡಿ ಹಾಕಿ ಪ್ರತಿಭಟನೆ

ಬಂಕಾಪುರ: ಕಂದಾಯ ಅಧಿಕಾರಿಗಳ ಕೂಡಿ ಹಾಕಿ ಪ್ರತಿಭಟನೆ

ಅಪರೂಪದ ಕೊರಗ ಭಾಷೆಯ ಮದುವೆ ಆಮಂತ್ರಣ ಪತ್ರಿಕೆ

ಅಪರೂಪದ ಕೊರಗ ಭಾಷೆಯ ಮದುವೆ ಆಮಂತ್ರಣ ಪತ್ರಿಕೆ