Aligarh Muslim University: 300 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ
Team Udayavani, Oct 18, 2023, 8:15 PM IST
ಅಲಿಗಢ: ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿವಿಯ ಹಾಸ್ಟೆಲ್ನಲ್ಲಿ 300 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ನಡೆದಿದೆ. ಆಹಾರದಲ್ಲಿ ಕಲಬೆರಕೆ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಉಂಟಾಗಿದೆ. ಅಸ್ವಸ್ಥರಾಗಿರುವ ವಿದ್ಯಾರ್ಥಿನಿಯರನ್ನು ವಿವಿಯ ಜವಾಹರ್ಲಾಲ್ ನೆಹರೂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಮಧ್ಯಾಹ್ನದ ವೇಳೆಗೆ ಅವರ ಆರೋಗ್ಯದ ಸ್ಥಿತಿ ಸುಧಾರಣೆಯಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಜಿಲ್ಲಾಡಳಿತ ವಿದ್ಯಾರ್ಥಿನಿ ನಿಲಯದಿಂದ ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲು ತೀರ್ಮಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ