ಅಂತಿಮ ದಿನದ ಎರಡೂ ಲೀಗ್‌ ಪಂದ್ಯ 7.30ಕ್ಕೆ ಆರಂಭ

ಏಕಕಾಲಕ್ಕೆ ಎರಡು ಐಪಿಎಲ್‌ ಪಂದ್ಯ!

Team Udayavani, Sep 29, 2021, 10:54 PM IST

ಅಂತಿಮ ದಿನದ ಎರಡೂ ಲೀಗ್‌ ಪಂದ್ಯ 7.30ಕ್ಕೆ ಆರಂಭ

ದುಬಾೖ: ಯುಎಇಯಲ್ಲಿ ಸಾಗುತ್ತಿರುವ ಐಪಿಎಲ್‌ 14ನೇ ಆವೃತ್ತಿ ಅಂತಿಮ ಹಂತದತ್ತ ಮುಖ ಮಾಡುತ್ತಿದೆ. ಈ ಸಂದರ್ಭದಲ್ಲಿ ಐಪಿಎಲ್‌ ಆಡಳಿತ ಮಂಡಳಿ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಐಪಿಎಲ್‌ನಲ್ಲಿ ಇದೇ ಮೊದಲ ಬಾರಿಗೆ ಒಂದೇ ಸಮಯದಲ್ಲಿ ಎರಡು ಪಂದ್ಯಗಳನ್ನು ನಡೆಸುವ ತೀರ್ಮಾನಕ್ಕೆ ಬಂದಿದೆ!

ಲೀಗ್‌ ಹಂತದ ಕೊನೆಯ ದಿನದ ಎರಡು ಪಂದ್ಯಗಳನ್ನು ಒಂದೇ ಸಮಯದಲ್ಲಿ ನಡೆಸಲು ನಿರ್ಧರಿಸಲಾಗಿದೆ. ವೇಳಾಪಟ್ಟಿಯ ಪ್ರಕಾರ ಅ. 8ರಂದು ಹೈದರಾಬಾದ್‌-ಮುಂಬೈ ನಡುವಿನ ಅಬುಧಾಬಿ ಪಂದ್ಯ ಮಧ್ಯಾಹ್ನ 3.30ಕ್ಕೆ ಆರಂಭವಾಗಬೇಕಿತ್ತು. ಬಳಿಕ ಆರ್‌ಸಿಬಿ-ಡೆಲ್ಲಿ ಮುಖಾಮುಖೀ ರಾತ್ರಿ 7.30ಕ್ಕೆ ನಡೆಯಬೇಕಿತ್ತು. ಆದರೆ ಈ ಎರಡೂ ಪಂದ್ಯಗಳನ್ನು 7.30ಕ್ಕೆ ಆರಂಭಿಸಲು ತೀರ್ಮಾನಿಸಲಾಗಿದೆ!

ಬಿಸಿಸಿಐ ಪ್ರಕಟನೆ
ಈ ಬಗ್ಗೆ ಬಿಸಿಸಿಐ ಮಾಧ್ಯಮ ಪ್ರಕಟನೆಯನ್ನು ಹೊರಡಿಸಿದೆ. ಐಪಿಎಲ್‌ನಲ್ಲಿ ಇದೇ ಮೊದಲ ಬಾರಿಗೆ ಪ್ಲೇ ಆಫ್‌ಗೂ ಮುನ್ನ ಲೀಗ್‌ ಹಂತದ ಕೊನೆಯ ಎರಡು ಪಂದ್ಯಗಳನ್ನು ಏಕಕಾಲದಲ್ಲಿ ನಡೆಸಲಾಗುತ್ತದೆ ಎಂದು ತಿಳಿಸಿದೆ.

ಮುಂಬರುವ ಐಪಿಎಲ್‌ ಆವೃತ್ತಿಯಲ್ಲಿ ಹೆಚ್ಚಿನ ಪಂದ್ಯಗಳು “ಡಬಲ್‌ ಹೆಡ್ಡರ್‌’ ಆಗಿರುವ ಹಿನ್ನೆಲೆಯಲ್ಲಿ ಪ್ರಯೋಗಾರ್ಥವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ.

ಇನ್ನೊಂದು ಸಾಧ್ಯತೆ…
ಇಲ್ಲಿ ಇನ್ನೊಂದು ಮುಂದಾಲೋಚನೆಯೂ ಇದೆ. ಪ್ಲೇ ಆಫ್‌ ಪ್ರವೇಶಕ್ಕೆ ಅಂತಿಮ ಲೀಗ್‌ ಪಂದ್ಯ ನಿರ್ಣಾಯಕವಾಗಿರುತ್ತದೆ. ಅಂದಿನ ಮುಂಬೈ-ಹೈದರಾಬಾದ್‌ ಪಂದ್ಯದ ಫಲಿತಾಂಶವನ್ನು ಗಮನಿಸಿ, ಡೆಲ್ಲಿ-ಆರ್‌ಸಿಬಿ ರನ್‌ರೇಟ್‌ ಲೆಕ್ಕಾಚಾರದಂತೆ ಆಡುವ ಸಾಧ್ಯತೆ ಇರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂಬುದೊಂದು ಲೆಕ್ಕಾಚಾರ!

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.