Karnataka: ಪತ್ರಕರ್ತರ ಮುಂದಿನ ರಾಜ್ಯ ಸಮ್ಮೇಳನ ತುಮಕೂರಿನಲ್ಲಿ
ದಾವಣಗೆರೆ ಸಮ್ಮೇಳನ ಸಮಾರೋಪದಲ್ಲಿ ತೀರ್ಮಾನ
Team Udayavani, Feb 4, 2024, 11:21 PM IST
ದಾವಣಗೆರೆ: ರಾಜ್ಯಮಟ್ಟದ 39ನೇ ಪತ್ರಕರ್ತರ ಸಮ್ಮೇಳನ ಮುಂದಿನ ವರ್ಷ ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ನಡೆಯಲಿದೆ.
ನಗರದಲ್ಲಿ ರವಿವಾರ ಜರಗಿದ 38ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ನಡೆದ ಪ್ರತಿನಿಧಿಗಳ ಸಭೆಯಲ್ಲಿ ತುಮಕೂರಿನಲ್ಲಿ 39ನೇ ಪತ್ರಕರ್ತರ ರಾಜ್ಯ ಸಮ್ಮೇಳನ ನಡೆಸಲು ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ದಾವಣಗೆರೆಯಲ್ಲಿ ನಡೆದ 38ನೇ ಸಮ್ಮೇಳನ ಈ ಹಿಂದೆ ನಡೆದ ಎಲ್ಲ ಸಮ್ಮೇಳನಕ್ಕಿಂತ ಹೆಚ್ಚು ಅದ್ದೂರಿಯಾಗಿದೆ ಎಂದು ಅಭಿನಂದನೆ ಸಲ್ಲಿಸಿದರು.
39ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ನಡೆಸಲು ತುಮಕೂರು, ಶಿವಮೊಗ್ಗ, ರಾಯಚೂರಿನಿಂದ ಬೇಡಿಕೆ ಬಂದಿದ್ದು, ಗಡಿ ಜಿಲ್ಲೆಗಳಾದ ಕಲಬುರಗಿ, ವಿಜಯಪುರ ಮತ್ತು ಕರಾವಳಿಯಲ್ಲೂ ಸಮ್ಮೇಳನ ಮಾಡಿದ್ದೇವೆ. ಎಲ್ಲರ ಒಪ್ಪಿಗೆ ಮೇರೆಗೆ ಮುಂದಿನ ಬಾರಿ 39ನೇ ರಾಜ್ಯ ಮಟ್ಟದ ಸಮ್ಮೇಳನ ನಡೆಸಲು ತುಮ ಕೂರು ಜಿಲ್ಲೆಯಲ್ಲಿ ನಡೆಸಲು ಪ್ರತಿನಿ ಧಿಗಳ ಸಭೆ ನಿರ್ಣಯಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ