
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಓವಲ್ ಆತಿಥ್ಯ
Team Udayavani, Feb 8, 2023, 11:20 PM IST

ದುಬಾೖ: ಈ ಬಾರಿಯ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದ ತಾಣ ನಿಗದಿಯಾಗಿದೆ. ಇದು ಜೂ. 7ರಿಂದ 11ರ ತನಕ ಲಂಡನ್‌ನ ಓವಲ್ ಅಂಗಳದಲ್ಲಿ ನಡೆಯಲಿದೆ. ಜೂ. 12 ಮೀಸಲು ದಿನವಾಗಿರುತ್ತದೆ.
ಈಗಿನ ಲೆಕ್ಕಾಚಾರದ ಪ್ರಕಾರ ಆಸ್ಟ್ರೇಲಿಯ (75.56) ಮತ್ತು ಭಾರತ (58.93) ಮೊದಲೆರಡು ಸ್ಥಾನದಲ್ಲಿವೆ. ಇತ್ತಂಡಗಳ ನಡುವೆ ಗುರುವಾರದಿಂದ 4 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದ್ದು, ಇದು ಫೈನಲ್ ತಂಡಗಳನ್ನು ಖಾತ್ರಿಗೊಳಿಸಲು ನಿರ್ಣಾಯಕವೆನಿಸಲಿದೆ.
ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ಕ್ರಮವಾಗಿ 3ನೇ ಹಾಗೂ 4ನೇ ಸ್ಥಾನಿಯಾಗಿವೆ. ಇವುಗಳಿಗೂ ದೂರದ ಫೈನಲ್ ಸಾಧ್ಯತೆ ಇದೆ.
ಸೌತಾಂಪ್ಟನ್‌ನಲ್ಲಿ ನಡೆದ ಚೊಚ್ಚಲ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಭಾರತವನ್ನು ಸೋಲಿಸಿದ ನ್ಯೂಜಿಲ್ಯಾಂಡ್ ಪ್ರಶಸ್ತಿ ಎತ್ತಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?

ಕೆಲವು ಪಂದ್ಯಗಳಿಗೆ ರೋಹಿತ್ ರೆಸ್ಟ್ : ಸೂರ್ಯಕುಮಾರ್ ಯಾದವ್ ಉಸ್ತುವಾರಿ ನಾಯಕ

ಗತವೈಭವದತ್ತ ಮೊದಲ ಹೆಜ್ಜೆ… 2018ರ ಬಳಿಕ ಓಪನಿಂಗ್ ಸಡಗರ

ಜಿಯೋ ಸಿನೆಮಾ: ಐಪಿಎಲ್ ಕಮೆಂಟ್ರಿ ಟೀಮ್ ಪ್ರಕಟ
MUST WATCH
ಹೊಸ ಸೇರ್ಪಡೆ

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

ಜೋಸ್ ಆಲುಕ್ಕಾಸ್‌ನ ಪ್ಯಾನ್ ಇಂಡಿಯಾ ಬ್ರಾಂಡ್ ಅಂಬಾಸಿಡರ್ ಆಗಿ ಆರ್. ಮಾಧವನ್ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ಅಧಿವೇಶನ ನಡೆಯುತ್ತಿರುವಾಗ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ