Seoul : ಮನುಷ್ಯನನ್ನೇ ಪುಡಿಗಟ್ಟಿದ ರೊಬೋಟ್‌!


Team Udayavani, Nov 9, 2023, 9:18 PM IST

robot crush

ಸಿಯೋಲ್‌: ಮನುಷ್ಯರಿಗಿಂತಲೂ ವೇಗವಾಗಿ ಕಾರ್ಯನಿರ್ವಹಿಸುವ ರೊಬೋಟ್‌ಗಳು ಉಪಕಾರಿ ಎಷ್ಟೋ, ಅಷ್ಟೇ ಅಪಾಯಕಾರಿಯೂ ಹೌದು! ದಕ್ಷಿಣ ಕೊರಿಯಾದಲ್ಲಿ ತರಕಾರಿ ಪೆಟ್ಟಿಗೆಗೂ ಮನುಷ್ಯನಿಗೂ ವ್ಯತ್ಯಾಸ ತಿಳಿಯದೇ ಮನುಷ್ಯನನ್ನೇ ರೊಬೋಟ್‌ ಒಂದು ಪುಡಿಗಟ್ಟಿರುವ ಘಟನೆ ಇದಕ್ಕೆ ನೈಜ ಉದಾಹರಣೆ.

ಜಿಯೋಂಗ್‌ಸಾಂಗ್‌ ಪ್ರಾಂತ್ಯದ ಕೃಷಿ ಉತ್ಪನ್ನಗಳ ವಿತರಣಾ ಕೇಂದ್ರದಲ್ಲಿ ಉದ್ಯೋಗಿಯೊಬ್ಬ ರೊಬೋಟ್‌ ಕಾರ್ಯಾಚರಣೆಯನ್ನು ಪರಿಶೀಲಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ತರಕಾರಿ ತುಂಬುವ ಪೇಪರ್‌ ಪೆಟ್ಟಿಗೆಗಳನ್ನು ಎತ್ತಿ ಕ್ರಶರ್‌ಗೆ ಹಾಕುವ ರೊಬೋಟಿಕ್‌ ಯಂತ್ರವು ಪೆಟ್ಟಿಗೆ ಯಾವುದು, ಮನುಷ್ಯ ಯಾವುದೆಂದು ತಿಳಿಯದೇ ಉದ್ಯೋಗಿಯನ್ನೇ ಎತ್ತಿ ಕ್ರಶರ್‌ ಪ್ಯಾಲೆಟ್‌ ಮೇಲೆ ಹಾಕಿದೆ. ಇದರಿಂದ ಆತನ ಮುಖ ಮತ್ತು ಎದೆ ಭಾಗ ನಜ್ಜುಗುಜ್ಜಾಗಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫ‌ಲಕಾರಿಯಾಗದೇ ಉದ್ಯೋಗಿ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.