ನಾಳೆಯಿಂದ ತಿರುಪತಿ ಲಡ್ಡು ಮಾರಾಟ ಆರಂಭ
Team Udayavani, May 24, 2020, 6:28 AM IST
ಕೋವಿಡ್-19ದಿಂದಾಗಿ ಲಡ್ಡು ಮಾರಾಟವನ್ನು ನಿಲ್ಲಿಸಿದ್ದ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಇದೀಗ ಪ್ರಸಾದ ಲಡ್ಡು ಮಾರಾಟಕ್ಕೆ ಅನುಮತಿ ನೀಡಿದೆ. ಮೇ25ರಿಂದ ಆಂಧ್ರಪ್ರದೇಶದ 13 ಜಿಲ್ಲೆಗಳಲ್ಲಿ ತಿರುಪತಿ ಲಡ್ಡು ದೊರೆಯಲಿದೆ.
ಮಾ 20ರಂದು ದೇವಸ್ಥಾನವು ಇತಿಹಾಸದಲ್ಲೇ ಮೊದಲ ಬಾರಿಗೆ ಬಾಗಿಲು ಮುಚ್ಚಿತ್ತು. ಇದೀಗ ಲಾಕ್ ಡೌನ್ ನಿಯಮ ಸಡಿಲವಾಗಿರುವ ಹಿನ್ನೆಲೆಯಲ್ಲಿ ತಿರುಪತಿ ಲಡ್ಡು ಪ್ರಸಾದ ಶೇ.50ರಷ್ಟು ರಿಯಾಯಿತಿ ದರದಲ್ಲಿ ಭಕ್ತಾದಿಗಳಿಗೆ ಲಭ್ಯವಾಗಲಿದೆ. ಅದೇ ಲಡ್ಡು ಪ್ರಸಾದ 25 ರು. ಗಳಿಗೆ ದೊರೆಯಲಿದೆ. 1000ಕ್ಕೂ ಹೆಚ್ಚು ಲಡ್ಡು ಬೇಕಾದವರು ತಮ್ಮ ಹೆಸರು, ಮೊಬೈಲ್ ನಂಬರ್ ಮತ್ತಿತರ ಮಾಹಿತಿಯನ್ನು 5 ದಿನಗಳಿಗೆ ಮುಂಚಿತವಾಗಿ ನೀಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್