Kapu ನಿಂತಿದ್ದ ಪಿಕಪ್‌ಗೆ ಸ್ಕೂಟಿ ಢಿಕ್ಕಿ; ಸವಾರ ಸಾವು

Team Udayavani, Mar 4, 2024, 1:09 AM IST

Kapu ನಿಂತಿದ್ದ ಪಿಕಪ್‌ಗೆ ಸ್ಕೂಟಿ ಢಿಕ್ಕಿ; ಸವಾರ ಸಾವು

ಕಾಪು: ನಿಂತಿದ್ದ ಪಿಕಪ್‌ ಟೆಂಪೋಗೆ ಸ್ಕೂಟಿ ಢಿಕ್ಕಿ ಹೊಡೆದು ಸವಾರ ಮೃತಪಟ್ಟು, ತಾಯಿ ಗಂಭೀರ ಗಾಯಗೊಂಡ ಘಟನೆ ಉದ್ಯಾವರ ಹಲೀಮಾ ಸಾಬ್ಜುಆಡಿಟೋರಿಯಂ ಸಮೀಪ ರವಿವಾರ ಬೆಳಿಗ್ಗೆ ಸಂಭವಿಸಿದೆ.

ಉಚ್ಚಿಲ ಪೊಲ್ಯ ನಿವಾಸಿ, ಪ್ರಸ್ತುತ ಹೆಜಮಾಡಿಯಲ್ಲಿ ವಾಸವಿರುವ ಅಝೀಜ್‌ ಅವರ ಪುತ್ರ ಮುಫ್ರೀನ್‌ (18 ) ಮೃತಪಟ್ಟಿದ್ದು, ಆತನ ತಾಯಿ ಹಾಜಿರಾ ಭಾನು ಗಂಭೀರ ಗಾಯ ಗೊಂಡಿದ್ದಾರೆ.

ಮುಫ್ರೀನ್‌ ರವಿವಾರ ಬೆಳಗ್ಗೆ ತನ್ನ ತಾಯಿಯನ್ನು ಹೆಜಮಾಡಿಯಿಂದ ಉಡುಪಿಯ ಆಸ್ಪತ್ರೆಗೆ ಚಿಕಿತ್ಸೆಗೆಂದು ಸ್ಕೂಟಿಯಲ್ಲಿ ಕರೆದೊಯ್ಯುತ್ತಿದ್ದಾಗ ಉದ್ಯಾವರದಲ್ಲಿ ನಿಂತಿದ್ದ ಪಿಕಪ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸ್ಕೂಟಿ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದ ವೇಳೆ ಗಂಭೀರ ಗಾಯಗೊಂಡಿದ್ದ ಮುಫ್ರೀನ್‌ ಅವರನ್ನು ಮಣಿಪಾಲದ ಕೆಎಂಸಿಗೆ ಕೊಂಡೊಯ್ಯಲಾಯಿತಾದರೂ ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು. ಅವರ ತಾಯಿ ಹಾಜಿರಾ ಭಾನು ಅವರೂ ಗಂಭೀರ ಗಾಯಗೊಂಡಿದ್ದು, ಅವರನ್ನು ಹೈಟೆಕ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

1-eeqee

IPL; ಪಂಜಾಬ್‌ ವಿರುದ್ಧ ಗುಜರಾತ್‌ ಟೈಟಾನ್ಸ್‌ ಗೆ 3 ವಿಕೆಟ್ ಗಳ ಜಯ

Congress ಸರಕಾರದಿಂದ ತುಘಲಕ್‌ ದರ್ಬಾರ್‌: ಬಿಎಸ್‌ವೈ

Congress ಸರಕಾರದಿಂದ ತುಘಲಕ್‌ ದರ್ಬಾರ್‌: ಬಿಎಸ್‌ವೈ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಐಎನ್‌ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ

ಐಎನ್‌ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ

ನೇಹಾ ಹತ್ಯೆ ತನಿಖೆನೇಹಾ ಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸಿ: ಜೆ.ಪಿ.ನಡ್ಡಾಐಗೆ ವಹಿಸಿ: ಜೆ.ಪಿ.ನಡ್ಡಾ

ನೇಹಾ ಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸಿ: ಜೆ.ಪಿ.ನಡ್ಡಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal; ಹಿಟ್‌ ಆ್ಯಂಡ್‌ ರನ್‌: ಮೂವರಿಗೆ ಗಾಯ

Manipal; ಹಿಟ್‌ ಆ್ಯಂಡ್‌ ರನ್‌: ಮೂವರಿಗೆ ಗಾಯ

Karkala: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Karkala: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Udupi; ಮುಂದಿನ ಎಂಪಿ ಯಾರು? ಚರ್ಚೆ ಬಲು ಜೋರು

Udupi; ಮುಂದಿನ ಎಂಪಿ ಯಾರು? ಚರ್ಚೆ ಬಲು ಜೋರು

Udupi-Chikkamagaluru ಲೋಕಸಭಾ ಕ್ಷೇತ್ರ: ಮಹಿಳಾ ಮತದಾರರದ್ದೇ ಪ್ರಾಬಲ್ಯ

Udupi-Chikkamagaluru ಲೋಕಸಭಾ ಕ್ಷೇತ್ರ: ಮಹಿಳಾ ಮತದಾರರದ್ದೇ ಪ್ರಾಬಲ್ಯ

Heavy rain; ಉಡುಪಿ: ಧಾರಾಕಾರ ಮಳೆ, ಹಲವೆಡೆ ಹಾನಿ

Heavy rain; ಉಡುಪಿ: ಧಾರಾಕಾರ ಮಳೆ, ಹಲವೆಡೆ ಹಾನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weewewqe

Rowing ಬಲರಾಜ್‌ಗೆ ಪ್ಯಾರಿಸ್‌ ಒಲಿಂಪಿಕ್ಸ್‌ ಟಿಕೆಟ್‌

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

1-eeqee

IPL; ಪಂಜಾಬ್‌ ವಿರುದ್ಧ ಗುಜರಾತ್‌ ಟೈಟಾನ್ಸ್‌ ಗೆ 3 ವಿಕೆಟ್ ಗಳ ಜಯ

Congress ಸರಕಾರದಿಂದ ತುಘಲಕ್‌ ದರ್ಬಾರ್‌: ಬಿಎಸ್‌ವೈ

Congress ಸರಕಾರದಿಂದ ತುಘಲಕ್‌ ದರ್ಬಾರ್‌: ಬಿಎಸ್‌ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.