Cricket: ಈಡನ್‌ ಮೈದಾನದಲ್ಲಿ ಗೋಡೆ ಕುಸಿತ!

Team Udayavani, Oct 28, 2023, 12:55 AM IST

edn

ಕೋಲ್ಕತಾ: ಶನಿವಾರ ಇಲ್ಲಿನ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ, ಬಾಂಗ್ಲಾದೇಶ-ನೆದರ್ಲೆಂಡ್ಸ್‌ ನಡುವೆ ವಿಶ್ವಕಪ್‌ ಕ್ರಿಕೆಟ್‌ ಪಂದ್ಯ ನಡೆಯಲಿದೆ. ಅದಕ್ಕೂ ಎರಡು ದಿನಗಳ ಮುನ್ನವೇ ಒಂದು ಆತಂಕಕಾರಿ ಘಟನೆ ನಡೆದಿದೆ. ಮೈದಾನದ ಹೊರಗೋಡೆಯೊಂದು, ಅರ್ಥ್ ಮೂವರ್‌ ವಾಹನ ಬಡಿದು ಕುಸಿದಿದೆ. ನವೀಕರಣ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಅರ್ಥ್ ಮೂವರ್‌ ಬಡಿದು ಹೀಗಾಗಿದೆ, ಇದರ ದುರಸ್ತಿಗೆ ಚಾಲನೆ ನೀಡಲಾಗಿದೆ ಎಂದು ಬಂಗಾಳ ಕ್ರಿಕೆಟ್‌ ಸಂಸ್ಥೆ ಸ್ಪಷ್ಟೀಕರಣ ನೀಡಿದೆ.

ಘಟನೆ ತುಸು ಗಂಭೀರ ಎನ್ನುವಂತಿದೆ. ಮೈದಾನದ ಗೇಟ್‌ ಸಂಖ್ಯೆ 3 ಮತ್ತು 4ರ ನಡುವೆ ಗೋಡೆಯ ಭಾಗವೊಂದು ಕುಸಿದಿದೆ. ಈ ಭಾಗ ಫ್ಲಡ್‌ಲೈಟ್‌ ಒಂದರ ಸಮೀಪದಲ್ಲಿದೆ. ತುಸು ಹೆಚ್ಚುಕಡಿಮೆಯಾಗಿದ್ದರೂ ಫ್ಲಡ್‌ಲೈಟ್‌ಗೆ ಹೊಡೆತ ಬೀಳುತ್ತಿತ್ತು. ಆಗ ಪಂದ್ಯ ನಡೆಸುವುದೇ ಕಷ್ಟ ಎನ್ನುವಂತಾಗುತ್ತಿತ್ತು. ಈಗಲೂ ಈ ಗೇಟ್‌ಗಳಿಂದ ಪ್ರೇಕ್ಷಕರಿಗೆ ಪ್ರವೇಶ ನೀಡುವುದು ಕಷ್ಟಸಾಧ್ಯವಾಗಿದೆ. ಶನಿವಾರ ಬಾಂಗ್ಲಾ-ನೆದರ್ಲೆಂಡ್ಸ್‌, ಮುಂದಿನ ಮಂಗಳವಾರ ಪಾಕಿಸ್ತಾನ-ಬಾಂಗ್ಲಾದೇಶ ನಡುವಣ ಪಂದ್ಯ ಇಲ್ಲಿ ನಡೆಯಲಿದೆ. ನ. 5ಕ್ಕೆ ಅತ್ಯಂತ ಮಹತ್ವದ ಭಾರತ-ದ.ಆಫ್ರಿಕಾ ಪಂದ್ಯ ಕೂಡ ಇಲ್ಲೇ ನಡೆಯಲಿದೆ.

ಟಾಪ್ ನ್ಯೂಸ್

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.