ಮನೆಗಳ್ಳನ ಬಂಧನ: ಹಣ-ಚಿನ್ನಾಭರಣ ಜಪ್ತಿ

Team Udayavani, Feb 5, 2022, 11:45 AM IST

5wwadi

ವಾಡಿ: ಪಟ್ಟಣದ ಪೊಲೀಸ್‌ ಠಾಣೆ ವ್ಯಾಪ್ತಿಯ ವಿವಿಧ ಗ್ರಾಮಗಳ ಮನೆಗಳಿಗೆ ಕನ್ನ ಹಾಕಿ ಹಣ ಹಾಗೂ ಚಿನ್ನಾಭರಣ ಲಪಟಾಯಿಸಿ ತಲೆಮರೆಸಿಕೊಂಡಿದ್ದ ಮನೆಗಳ್ಳನನ್ನು ಬಂಧಿಸುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಪಟ್ಟಣದ ನಿಜಾಮ ಗೇಟ್‌ ಬಡಾವಣೆ ನಿವಾಸಿ ಶೇಖಪಾಶಾ ಸೈಯದ್‌ ಪಾಶಾ ಬಂಧಿತ ಆರೋಪಿಯಾಗಿದ್ದು, 88 ಗ್ರಾಂ ಬಂಗಾರ, 350 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಒಟ್ಟು 4.50 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ನಾಲವಾರ ವಲಯದ ತುನ್ನೂರು ಹಾಗೂ ಸುಗೂರ (ಎನ್‌) ಗ್ರಾಮಗಳ ಮನೆಗಳಿಂದ ಮತ್ತು ವಾಡಿ ಪಟ್ಟಣದ ನಿಜಾಮ ಗೇಟ್‌ ಹತ್ತಿರದ ಶ್ರೀ ಮರಗಮ್ಮ ದೇವಿ ದೇವಸ್ಥಾನದಿಂದ ಚಿನ್ನಾಭರಣ ಕಳವಾದ ಪ್ರಕರಣ 2021-22ನೇ ಸಾಲಿನಲ್ಲಿ ನಡೆದಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ಬಂಧನಕ್ಕೆ ಜಾಲ ಬೀಸಿದ್ದರು. ಈ ಕುರಿತು ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಪ್ರಸನ್ನ ದೇಸಾಯಿ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಉಮೇಶ ಚಿಕ್ಕಮಠ, ಸಿಪಿಐ ಪ್ರಕಾಶ ಯಾತನೂರ, ಪಿಎಸ್‌ಐ ಮಹಾಂತೇಶ ಪಾಟೀಲ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ತಂಡದ ಯಶಸ್ವಿ ಕಾರ್ಯಾಚರಣೆಯಿಂದ ಆರೋಪಿ ಸೆರೆಯಾಗಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ತನಿಖಾ ತಂಡದಲ್ಲಿ ಸಿಬ್ಬಂದಿಗಳಾದ ಲಕ್ಷ್ಮಣ, ಬಸವರಾಜ, ಬಸಲಿಂಗಪ್ಪ, ದತ್ತಾತ್ರೇಯ, ಮಧುಕರ ಇದ್ದರು. ಪೊಲೀಸರ ಯಶಸ್ವಿ ಕಾರ್ಯಾಚರಣೆ ತಿಳಿದು ಶುಕ್ರವಾರ ಠಾಣೆಗೆ ಆಗಮಿಸಿದ ಎಸ್‌ಪಿ ಇಶಾ ಪಂತ್‌ ಜಪ್ತಿ ಮಾಡಿಕೊಳ್ಳಲಾದ ಚಿನ್ನಾಭರಣವನ್ನು ವೀಕ್ಷಿಸಿದರು. ತನಿಖಾ ತಂಡದ ಕಾರ್ಯವನ್ನು ಶ್ಲಾಘಿಸಿದರು.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.