ಮುಂಡಗೋಡ: ವೈನ್‌ ಶಾಪ್‌ನಲ್ಲಿ ಕಳ್ಳತನ; ದೂರು ದಾಖಲು

Team Udayavani, Aug 19, 2021, 8:33 PM IST

ಮುಂಡಗೋಡ ವೈನ್‌ ಶಾಪ್‌ನಲ್ಲಿ ಕಳ್ಳತನ; ದೂರು ದಾಖಲು

ಮುಂಡಗೋಡ: ಕಳ್ಳರು ವೈನ್‌ ಶಾಪ್‌ನ ಮೇಲ್ಛಾವಾಣಿ ಕೊರೆದು ಒಳಗೆ ಪ್ರವೇಶಿಸಿ ಬಾಕ್ಸ್‌ನಲ್ಲಿದ್ದ 1,93,500 ರೂ. ನಗದನ್ನು ಕಳ್ಳತನ ಮಾಡಿಕೊಂಡು ಹೋದ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ.

ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿರುವ ತೃಪ್ತಿ ವೈನ್‌ ಶಾಪ್‌ ಕಳ್ಳತನವಾಗಿರುವುದು. ಈ ಶಾಪ್‌ ಪಕ್ಕದ ಬಿಲ್ಡಂಗ್‌ ಮೂಲಕ ಬಂದ ಕಳ್ಳರು ಮೊದಲಿಗೆ ವೈನ್‌ಶಾಪ್‌ನ ಮೇಲ್ಮಹಡಿ ತಗಡಿನ ಶೀಟ್‌ ತೆಗೆದಿದ್ದಾರೆ. ನಂತರ ರೂಮಿನ ಪಾಟಿಕಲ್ಲ ಒಡೆದು ಅದರ ಕೆಳಗೆ ಇದ್ದ ಕಟ್ಟಗಿಯ ಹಲಗೆಯನ್ನು ಮುರಿದು ಒಳಗೆ ಇಳಿದು ಪ್ಲಾಸ್ಟಿಕ್‌ ಬಾಕ್ಸ್‌ನಲ್ಲಿ ವ್ಯಾಪಾರ ಮಾಡಿ ಇಟ್ಟಿದ್ದ 1,93,500 ರೂ ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಈರಜ್ಜ ಮಳವಳ್ಳಿ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪಿಎಸೈ ಎನ್‌.ಡಿ. ಜಕ್ಕಣ್ಣವರ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಇದನ್ನೂ ಓದಿ:ಕನ್ನಡೇತರರಿಗೆ ಕನ್ನಡ ಕಲಿಸಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ

ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಮಾಹಿತಿ ಸಂಗ್ರಹಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ. ಕಳ್ಳರು ಪ್ಲಾಸ್ಟಿಕ್‌ ಬಾಕ್ಸ್‌ನಲ್ಲಿದ್ದ ನಗದನ್ನು ಮಾತ್ರ ಕಳ್ಳತನ ಮಾಡಿದ್ದು ವೈನ್‌ ಶಾಪ್‌ನಲ್ಲಿರುವ ಯಾವೊಂದು ಮದ್ಯದ ಬಾಟಲಿಗಳನ್ನು ತೆಗೆದುಕೊಂಡು ಹೊಗಿಲ್ಲ. ಆದರೆ ಶಾಪ್‌ನಲ್ಲಿದ್ದ ಸಿ.ಸಿ ಕ್ಯಾಮೆರಾದಲ್ಲಿ ಒಬ್ಬ ಕಳ್ಳ ಮಾತ್ರ ಮೇಲ್ಮಹಡಿಯಿಂದ ಇಳಿದು ಕಳ್ಳತನ ಮಾಡಿರುವುದು ಕಂಡುಬಂದಿದೆ. ಪೊಲೀಸರು ಅತಿ ಶೀಘ್ರದಲ್ಲಿ ಕಳ್ಳರನ್ನು ಪತ್ತೆಹಚ್ಚುವ ವಿಶ್ವಾಸದಲ್ಲಿದ್ದಾರೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.