ಉಳ್ತೂರು ; ಬೈಕಿಗೆ 407 ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ
Team Udayavani, Aug 14, 2021, 12:19 PM IST
ತೆಕ್ಕಟ್ಟೆ : ಬೈಕಿಗೆ 407 ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಳ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಮಹಾದ್ವಾರದ ಸಮೀಪದ ರಸ್ತೆ ತಿರುವಿನಲ್ಲಿ ಶನಿವಾರ ಸಂಭವಿಸಿದೆ.
ಬೈಕ್ ಸವಾರ ಕೆದೂರು ನಿವಾಸಿ ಸೃಜನ್ ಶೆಟ್ಟಿ (20) ಗಂಭೀರ ಗಾಯಗೊಂಡಿದ್ದು ಅವರು ತೆಕ್ಕಟ್ಟೆಯಿಂದ ಕೆದೂರು ಕಡೆಗೆ ಬೈಕಿನಲ್ಲಿ ಸಂಚರಿಸುತ್ತಿದ್ದರು ಎನ್ನಲಾಗಿದೆ.
ಸೃಜನ್ ಅವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ತತ್ಕ್ಷಣವೇ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಸ್ಥಳಕ್ಕೆ ಕೋಟ ಪೋಲಿಸ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ :ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಚರ್ಚೆ ಬೇಡ: ಹಾಲಪ್ಪ ಆಚಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ