ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ : ಸಚಿವ ವಿ ಸೋಮಣ್ಣ
Team Udayavani, Jun 9, 2021, 1:14 PM IST
ಚಿತ್ರದುರ್ಗ : ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ರಾಜ್ಯಾಧ್ಯಕ್ಷ ಕಟೀಲ್ ಹೇಳಿದ್ದಾರೆ. ನಾವು ಅನೇಕ ಸಲ ಹೇಳಿದ್ದೇವೆ ಗೊಂದಲ ಮಾಡುವುದು ಬೇಡ ಎಂದು. ರಾಜ್ಯ , ರಾಷ್ಟ್ರದ ಜನ ತೀವ್ರ ಸಂಕಷ್ಟದಲ್ಲಿದ್ದಾರೆ. ಕರ್ನಾಟಕ ರಾಜ್ಯವಂತೂ ಕೋವಿಡ್ ನಿಂದ ತತ್ತರಿಸಿದೆ ಎಂದು ಚಿತ್ರದುರ್ಗ ನಗರದಲ್ಲಿ ಸಚಿವ ವಿ.ಸೋಮಣ್ಣ ಹೇಳಿಕೆ ನೀಡಿದ್ದಾರೆ.
ಸರ್ಕಾರದ ಕಟ್ಟುನಿಟ್ಟಿನ ಕ್ರಮದಿಂದ ಕೋವಿಡ್ ಸೋಂಕು ಹತೋಟಿಗೆ ಬಂದಿದೆ. ಸೋಂಕು ತೊಲಗಿಸಿ ಜನರಲ್ಲಿ ನೆಮ್ಮದಿ ತರುವುದು ನಮ್ಮ ಆದ್ಯತೆ.
ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ಬಿಜೆಪಿ ಹೈಕಮಾಂಡ್ ತುಂಬಾ ಗಂಭೀರವಾಗಿ ಪರಿಗಣಿಸಿದೆ. ಸಿಎಂ ಸ್ಥಾನ ಬದಲಾವಣೆ ವಿಚಾರ ಬಗ್ಗೆ ಮಾತಾಡದಂತೆ ಸೂಚಿಸಿದ್ದಾರೆ ಎಂದು ಸೋಮಣ್ಣ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ