ಅನಿಶ್ಚಿತತೆಯಲ್ಲಿ ಏಷ್ಯಾ ಕಪ್: ಪಿಸಿಬಿ ಅಧ್ಯಕ್ಷ ಎಹಸಾನ್ ಮಣಿ
Team Udayavani, Apr 11, 2020, 6:56 AM IST
ಕರಾಚಿ: “15ನೇ ಆವೃತ್ತಿ ಏಷ್ಯಾಕಪ್ ಟಿ20 ಕೂಟ ನಡೆಯುವುದರ ಬಗ್ಗೆ ಇನ್ನೂ ಅಧಿಕೃತವಾಗಿ ಏನೂ ನಿರ್ಧಾರವಾಗಿಲ್ಲ, ಅದು ಇನ್ನೂ ಅನಿಶ್ಚಿತತೆಯಲ್ಲಿಯೇ ಇದೆ’ ಎಂದು ಪಾಕಿಸ್ಥಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಎಹಸಾನ್ ಮಣಿ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿರುವ ಅವರು, “ಇನ್ನೂ ಯಾವುದೂ ನಿರ್ಧಾರವಾಗಿಲ್ಲ, ಸಪ್ಟೆಂಬರ್ ಹೊತ್ತಿಗೆ ಏನಾಗುತ್ತದೆ ಎನ್ನುವುದು ಯಾರಿಗೂ ಗೊತ್ತಿಲ್ಲ. ಕೊರೊನಾದಿಂದಾಗಿ ಇಡೀ ವಿಶ್ವವೇ ಆತಂಕಕ್ಕೆ ಒಳಗಾಗಿದೆ, ನನ್ನ ಹೇಳಿಕೆಯನ್ನು ತಪ್ಪಾಗಿ ತಿಳಿದುಕೊಳ್ಳಬೇಡಿ, ಎಲ್ಲವೂ ಅಂದಿನ ಪರಿಸ್ಥಿತಿಯಿಂದ ನಿರ್ಧಾರವಾಗುತ್ತದೆ’ಎಂದರು. ಸದ್ಯ ಏಷ್ಯಾ ಕಪ್ ಟಿ20 ಆತಿಥ್ಯವನ್ನು ಪಾಕ್ ವಹಿಸಿಕೊಂಡಿದೆ, ಆದರೆ ಪಾಕ್ನಲ್ಲಿ ಕೂಟ ನಡೆಸುವುದರ ಬಗ್ಗೆ ಭಾರತ ಅಸಮಾಧಾನ ಹೊರಹಾಕಿದೆ. ತಟಸ್ಥ ತಾಣಕ್ಕೆ ಕೂಟವನ್ನು ವರ್ಗಾಯಿಸಬೇಕೆಂದು ಬಿಸಿಸಿಐ, ಏಷ್ಯನ್ ಕ್ರಿಕೆಟ್ ಕೌನ್ಸಿಲ್ಗೆ ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು