ಹೀಗೊಂದು ಸೈನ್ಸ್‌ ಫಿಂಕ್ಷನ್‌ ಚಿತ್ರ

ವಿಭಿನ್ನ ಕಥೆ ಹಿಂದೆ ಬಂದ ಹೊಸಬರು

Team Udayavani, Jun 7, 2020, 4:13 AM IST

heegondu chitra

ಕನ್ನಡದಲ್ಲಿ ದಿನ ಕಳೆದಂತೆ ಹೊಸಬರ ಆಗಮನವಾಗುತ್ತಲೇ ಇದೆ. ಆ ಸಾಲಿಗೆ ಈಗ “ಕಾಸ್ಮಿಕ್‌ ಕ್ಲೋನ್ಸ್‌’ ಎಂಬ ಹೊಸ ಸಿನಿಮಾ ಕೂಡ ಸೇರಿದೆ. ಈ ಹೆಸರಲ್ಲೊಂದು ವಿಶೇಷವಿದೆ. ಕಾಸ್ಮಿಕ್‌ ಅಂದರೆ ಬ್ರಹ್ಮಾಂಡ. ಕ್ಲೋನ್ಸ್‌ ಅನ್ನೋದು ಡಿಫ‌ರೆಂಟ್‌. ಅಲ್ಲಿಗೆ ಒಂದು ರೀತಿಯಂತೆ ಮತ್ತೂಂದು ಇರೋದಿಲ್ಲ ಎಂಬ ಕಾನ್ಸೆಪ್ಟ್ ಮೇಲೆ ಮಾಡುತ್ತಿರುವ ಸಿನಿಮಾ ಇದು.

ಈ ಚಿತ್ರಕ್ಕೆ ರಾಕೇಶ್‌ ನಿರ್ದೇಶಕರು. ಮೊದಲ ನಿರ್ದೇಶನದ ಸಿನಿಮಾ ಇದು. ಇಲ್ಲಿ ರಾಕೇಶ್‌ ಅವರು, ಕಥೆ, ಚಿತ್ರಕಥೆ, ಸಂಭಾಷಣೆಯ ಜೊತೆಯಲ್ಲಿ ನಟನೆಯನ್ನೂ ಮಾಡಿದ್ದಾರೆ. ಸಿನಿಮಾ ಬಗ್ಗೆ ಹೇಳುವ ನಿರ್ದೇಶಕ ರಾಕೇಶ್‌, ಒಂದು ಸಸ್ಪೆನ್ಸ್‌ ವಿಷಯ ಇಲ್ಲಿದೆ. ಅದನ್ನು ಸಿನಿಮಾದಲ್ಲೇ ನೋಡಬೇಕು. ಈ ರೀತಿಯ ಸಿನಿಮಾಗಳು ಹೆಚ್ಚಾಗಿ ಯುರೋಪಿಯನ್‌ ದೇಶಗಳಲ್ಲಿ ಕಾಣಬಹುದು.

ಕನ್ನಡದಲ್ಲಿ ಒಂದು ವಿಭಿನ್ನ ಪ್ರಯತ್ನ ಎನ್ನುವ ರಾಕೇಶ್‌, ಇಲ್ಲಿ ಸೈನ್ಸ್‌ ಫಿಂಕ್ಷನ್‌ ವಿಷಯ ಹೇಳಹೊರಟಿದ್ದೇವೆ. ಸೈನ್ಸ್‌ಗೆ ಇರುವಂತಹ ಅನೇಕ ವಿಷಯಗಳು ಚಿತ್ರದಲ್ಲಿರಲಿವೆ. ಚಿತ್ರದ ಕಥೆ ಹೆಣೆಯುವ ಮುನ್ನ, ಅನೇಕ ಡಾಕ್ಟರ್ ಹಾಗೂ ವಿಜ್ಞಾನಿಗಳನ್ನು ಸಂಪರ್ಕಿಸಿ ಚರ್ಚಿಸಲಾಗಿದೆ. ಸಾಕಷ್ಟು ಪಾತ್ರಗಳು ಇಲ್ಲಿ ಬರಲಿದ್ದು, ಪ್ರತಿ ಪಾತ್ರಕ್ಕೂ ಅದರದ್ದೇ ಆದಂತಹ ವಿಶೇಷತೆ ಇದೆ ಎಂಬುದು ಅವರ ಮಾತು.

ಅಂದಹಾಗೆ, “ಕಾಸ್ಮಿಕ್‌ ಕ್ಲೋನ್ಸ್‌’ ಚಿತ್ರ ಈಗಾಗಲೇ ಶೇ.90ರಷ್ಟು ಚಿತ್ರೀಕರಣಗೊಂಡಿದೆ.ಬಹುತೇಕ ಬೆಂಗಳೂರಲ್ಲೇ ಶೂಟಿಂಗ್‌ ಮಾಡಲಾಗಿದೆ. ಇನ್ನು ಶೇ.10 ರಷ್ಟು ಚಿತ್ರೀಕರಣಗೊಂಡರೆ ಸಿನಿಮಾ ಮುಗಿಯಲಿದೆ. ಡಿಸಿಸಿ ಸಿನಿಮಾ ಕ್ರಿಯೇಷನ್ಸ್‌ ಬ್ಯಾನರ್‌ನಲ್ಲಿ ಚಿತ್ರ ನಿರ್ಮಾಣಗೊಂಡಿದೆ. ಚಿತ್ರಕ್ಕೆ ಸಚಿನ್‌ ಛಾಯಾಗ್ರಹಣ ಮಾಡಿದ್ದಾರೆ. ಸದ್ಯಕ್ಕೆ ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ನಡೆಯುತ್ತಿದೆ. ಇತ್ತೀಚೆಗೆ ನಟರಾದ ಗಣೇಶ್‌ ಕೇಸರ್ಕರ್‌ ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

13

“ದೊಡ್ಡ ಸೌತ್‌ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್‌ ಜೊತೆ ಬೇಬೋ ನಟಿಸೋದು ಪಕ್ಕಾ?

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಆಸ್ಪತ್ರೆ ವರದಿ ಹೇಳಿದ್ದನು

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.