ಇದು ಹೊಸಬರ ಲೋಕ

ಸ್ನೇಹ ಮತ್ತು ಪ್ರೇಮ

Team Udayavani, Jun 7, 2020, 4:10 AM IST

snehaloka premaloka

ಕನ್ನಡ ಚಿತ್ರರಂಗದಲ್ಲಿ “ಪ್ರೇಮಲೋಕ’ ಸಿನಿಮಾ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ? ಪರಭಾಷೆಯ ಚಿತ್ರರಂಗವೇ ಹಾಗೊಮ್ಮೆ ಸ್ಯಾಂಡಲ್‌ವುಡ್‌ನ‌ತ್ತ ತಿರುಗಿ ನೋಡುವಂತೆ ಮಾಡಿದ ಚಿತ್ರವದು. ಈಗೇಕೆ ಆ “ಪ್ರೇಮಲೋಕ’ ಸಿನಮಾ ಬಗ್ಗೆ ಪೀಠಿಕೆ ಅಂತೀರಾ? ವಿಷಯವಿದೆ. ಈಗ ಹೊಸಬರೆಲ್ಲಾ ಸೇರಿಕೊಂಡು ಮತ್ತೂಂದು ಹೊಸ “ಪ್ರೇಮಲೋಕ’ ಸೃಷ್ಟಿಸೋಕೆ ಹೊರಟಿದ್ದಾರೆ. ಹಾಗಂತ, ಇದು ರವಿಚಂದ್ರನ್‌ ಆವರ “ಪ್ರೇಮಲೋಕ’ವನ್ನು ಮೀರಿಸುವಂತಹ ಸಿನಿಮಾವಲ್ಲ.

ಆದರೆ, ಇಲ್ಲಿ ಪ್ರೇಮಲೋಕ ಹುಟ್ಟುಕೊಂಡಿರೋದು ಸ್ನೇಹಲೋಕದಲ್ಲಿ! ಅರೇ ಇದೇನಿದು ಎಂಬ ಪ್ರಶ್ನೆ ಎದುರಾಗಬಹುದು. ಹೌದು, “ಸ್ನೇಹಲೋಕದಲ್ಲೊಂದು ಪ್ರೇಮಲೋಕ’ ಚಿತ್ರ ಈಗಾಗಲೇ ತನ್ನ ಚಿತ್ರೀಕರಣ ಕೆಲಸವನ್ನು ಬಹುತೇಕ ಶುರು ಮಾಡುವ ಉತ್ಸಾಹದಲ್ಲಿದೆ. ಬಹುತೇಕ ಹೊಸಬರೇ ಸೇರಿ ಮಾಡುತ್ತಿರುವ ಈ ಚಿತ್ರ ಹೇಮಗಿರಿ ವಾಡೇಭೈರವ ಕ್ರಿಯೇಷನ್ಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿದೆ. ಬಹುತೇಕ ಎಲ್ಲಾ ಸ್ಕ್ರಿಪ್ಟ್ ಕೆಲಸವನ್ನು ಮುಗಿಸಿರುವ ಚಿತ್ರತಂಡ, ಇನ್ನೇನು ಲಾಕ್‌ಡೌನ್‌ ಬಳಿಕ ಚಿತ್ರೀಕರಣಕ್ಕೆ ಅನುಮತಿ ಕೊಟ್ಟರೆ, ಶೂಟಿಂಗ್‌ಗೆ ಹೋಗಲು ಸಜ್ಜಾಗುತ್ತಿದೆ.

ಮಧುಚಂದನ್‌ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಕಥೆ, ಚಿತ್ರಕಥೆ, ಸಂಭಾಷಣೆ ಬರೆಯುವುದರ ಜೊತೆಯಲ್ಲಿ ನಾಯಕರಾಗಿಯೂ ನಟಿಸುತ್ತಿದ್ದಾರೆ. ನಿರ್ಮಾಣದ ಉಸ್ತುವಾರಿಯೂ ಅವರದೇ. ಚಿತ್ರಕ್ಕೆ ಈಗಾಗಲೇ ಹಾಡುಗಳ ಸಂಯೋಜನೆ ಆಗಿದ್ದು, ಆಲೆನ್‌ ಕ್ಲಾರೆನ್‌ ಸಂಗೀತ ನೀಡುತ್ತಿದ್ದಾರೆ. ಚಿತ್ರದಲ್ಲಿ ಎಂಟು ಹಾಡುಗಳಿವೆ. ಈಗಾಗಲೇ ಹಾಡುಗಳ ಧ್ವನಿಮುದ್ರಣ ಕೆಲಸ ಮುಗಿದಿದೆ. ಬಾಲಿವುಡ್‌, ಸ್ಯಾಂಡಲ್‌ವುಡ್‌ ಗಾಯಕರು ಚಿತ್ರಕ್ಕೆ ಹಾಡಲಿದ್ದಾರೆ. ಚಿತ್ರಕ್ಕೆ ಸೆಲ್ವಂ ಜಾನ್‌ ಛಾಯಾಗ್ರಹಣ ಮಾಡುತ್ತಿದ್ದಾರೆ.

ಚಿತ್ರದ ನಾಯಕಿಯ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಉಳಿದ ತಾರಾಬಳಗದ ಆಯ್ಕೆ ಪ್ರಕ್ರಿಯೆಯಲ್ಲಿದೆ. ಇಷ್ಟರಲ್ಲೇ ಚಿತ್ರೀಕರಣಕ್ಕೆ ಹೊರಡಲು ಚಿತ್ರತಂಡ ತಯಾರಿ ಮಾಡಿಕೊಳ್ಳುತ್ತಿದೆ. ಅದೇನೆ ಇರಲಿ, “ಸ್ನೇಹಲೋಕದಲ್ಲೊಂದು ಪ್ರೇಮಲೋಕ’ ಎಂಬ ಶೀರ್ಷಿಕೆ ಕೇಳಿದರೆ, ಇದೊಂದು ಗೆಳೆತನ ಹಾಗು ಪ್ರೀತಿ ನಡುವಿನ ಕಥೆ ಎಂಬುದು ಗೊತ್ತಾಗುತ್ತೆ. ಸಿನಿಮಾ ಶುರುವಾಗಿ, ಪ್ರೇಕ್ಷಕರ ಮುಂದೆ ಬಂದಾಗಲಷ್ಟೇ ಅದರಲ್ಲಿ ಏನೆಲ್ಲಾ ಇದೆ ಅನ್ನೋದು ಗೊತ್ತಾಗಲಿದೆ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.