Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!


Team Udayavani, May 9, 2024, 7:15 AM IST

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಪುತ್ತೂರು: ಕರೆಯೋಲೆ ಇಲ್ಲದೇ ಮದುವೆ ಸಮಾರಂಭಕ್ಕೆ ಬಂದಿದ್ದ ಇಬ್ಬರು ಕದ್ದು ಮುಚ್ಚಿ ಸಿಕ್ಕ ಸಿಕ್ಕ ಹುಡುಗಿಯರ ಫೋಟೋ ಕ್ಲಿಕ್ಕಿಸಿ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದು, ಅಲ್ಲಿದ್ದವರಿಂದ ಧರ್ಮದೇಟು ತಿಂದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ಸಂತ್ರಸ್ತ ಮಹಿಳೆಯೊಬ್ಬರ ಫೇಸ್‌ಬುಕ್‌ ಪೋಸ್ಟ್‌ ವೈರಲ್‌ ಆಗಿದೆ.

ಪುತ್ತೂರು ಕಾವು ದೇವಸ್ಥಾನವೊಂದರ ಸಭಾಭವನದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಸಂಬಂಧವೇ ಇಲ್ಲದ ಅಪರಿಚಿತ ವ್ಯಕ್ತಿ ಗಳಿಬ್ಬರು ಬಂದು ಹುಡುಗಿಯರ ಫೋಟೋ ತೆಗೆಯುತ್ತಿದ್ದರು. ಇದನ್ನು ಗಮನಿಸಿದ ಮಹಿಳೆಯೊಬ್ಬರು ಅಪರಿಚಿತ ವ್ಯಕ್ತಿಯೊಬ್ಬರ ಮೊಬೈಲ್‌ ಕಸಿದುಕೊಂಡಿದ್ದಾರೆ. ಪರಿಶೀಲಿಸಿದಾಗ ಗ್ಯಾಲರಿಯಲ್ಲಿ ನೂರಾರು ಹುಡುಗಿಯರ ಪೋಟೋ ಇರುವುದು ಬೆಳಕಿಗೆ ಬಂದಿದೆ.

ಈ ಕುರಿತು ನೆರೆದಿದ್ದವರು ವಿಚಾರಿಸಿದಾಗ ಸಂಪ್ರ ದಾಯಸ್ಥರೊಬ್ಬರ ಪುತ್ರ ಹೇಳಿದ್ದಕ್ಕಾಗಿ ಫೋಟೋ ಕ್ಲಿಕ್ಕಿಸಿದ್ದೇವೆ ಎಂದು ಹೇಳಿದ್ದಾರೆ. ಏಟು ತಿಂದವರು ತಪ್ಪೊಪ್ಪಿಕೊಂಡು ಕಾಲ್ಕಿತ್ತಿದ್ದಾರೆ.

ಟಾಪ್ ನ್ಯೂಸ್

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.