Cyber: ರಾಷ್ಟ್ರೀಯ ಭದ್ರತೆಗೆ ಧಕ್ಕೆ, ಸೈಬರ್‌ ದಾಳಿ ಭೀತಿ!


Team Udayavani, Nov 10, 2023, 1:21 AM IST

cyber fraud

ಹೊಸದಿಲ್ಲಿ: “ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ತಮ್ಮ ಲೋಕಸಭೆಯ ಲಾಗ್‌ಇನ್‌ ಐಡಿ, ಪಾಸ್‌ವರ್ಡ್‌ ಅನ್ನು ಉದ್ಯಮಿ ದರ್ಶನ್‌ ಹಿರಾನಂದಾನಿ ಅವರೊಂದಿಗೆ ಹಂಚಿಕೊಳ್ಳುವ ಮೂಲಕ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತಂದಿದ್ದಾರೆ. ಇದೊಂದು ಗಂಭೀರ ಅಪರಾಧ’.

ಗುರುವಾರ ಮಹುವಾ ಅವರನ್ನು ಲೋಕ ಸಭೆಯ ಮುಂದಿನ ಅವಧಿಗೆ ಉಚ್ಚಾಟನೆ ಮಾಡುವಂತೆ ಶಿಫಾರಸು ಮಾಡುವ ವೇಳೆ ಲೋಕಸಭೆಯ ಎಥಿಕ್ಸ್‌ ಕಮಿಟಿ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಉದ್ಯಮಿ ಹಿರಾನಂದಾನಿ ಅವರು ದುಬಾೖ ನಿವಾಸಿಯಾಗಿದ್ದು, ಅವರ ಹತ್ತಿರದ ಸಂಬಂಧಿಕರು ಕೂಡ ವಿದೇಶಿ ಪ್ರಜೆಗಳಾಗಿದ್ದಾರೆ. ಹೀಗಾಗಿ ಅವರೊಂದಿಗೆ ಗುಪ್ತ ಮಾಹಿತಿ ಹಂಚಿ ಕೊಂಡಿರುವ ಕಾರಣ, ವಿದೇಶಿ ಸಂಸ್ಥೆ ಗಳಿಗೆ ನಮ್ಮ ದೇಶದ ಸೂಕ್ಷ್ಮ ಮಾಹಿತಿ ಸೋರಿಕೆಯಾಗಿರುವ ಸಾಧ್ಯತೆ ಇಲ್ಲದಿಲ್ಲ.

ಮಹುವಾ ಅವರ ಪೋರ್ಟಲ್‌ ಅನ್ನು 2019ರ ಜುಲೈಯಿಂದ 2023ರ ಎಪ್ರಿಲ್‌ವರೆಗೆ ದುಬಾೖನಲ್ಲಿದ್ದುಕೊಂಡೇ 47 ಬಾರಿ ಆಪರೇಟ್‌ ಮಾಡಲಾಗಿದೆ. ಇದರಿಂದ ಲೋಕಸಭೆಯ ಸಿಸ್ಟಂಗಳು ಸೈಬರ್‌ ದಾಳಿಗೆ ತುತ್ತಾಗುವ, ಇಡೀ ವ್ಯವಸ್ಥೆಯೇ ಕಾರ್ಯ ಸ್ಥಗಿತಗೊಳ್ಳುವ, ಭಾರತದ ಸಂಸತ್‌ನ ಕಾರ್ಯನಿರ್ವಹಣೆಗೆ ಅಡ್ಡಿಯಾಗುವ ಸಾಧ್ಯತೆಯೂ ಇತ್ತು ಎಂದು ಬಿಜೆಪಿ ಸಂಸದ ವಿನೋದ್‌ ಕುಮಾರ್‌ ಸೋಂಕರ್‌ ನೇತೃತ್ವದ ಎಥಿಕ್ಸ್‌ ಕಮಿಟಿ ತನ್ನ ವರದಿಯಲ್ಲಿ ಉಲ್ಲೇಖೀಸಿದೆ.

ಲೋಕಸಭೆಯ ಪೋರ್ಟಲ್‌ನಲ್ಲಿ ಹಲವಾರು ಕಡತಗಳಿರುತ್ತವೆ. ಕರಡು ಮಸೂದೆಗಳನ್ನೂ ಅಪ್‌ಲೋಡ್‌ ಮಾಡಲಾಗಿರುತ್ತದೆ. ತ್ರಿವಳಿ ತಲಾಖ್‌ ನಿಷೇಧ, ದಿವಾಳಿತನ ಸಂಹಿತೆ ಸೇರಿದಂತೆ 20ರಷ್ಟು ಮಸೂದೆಗಳು ಇದರಲ್ಲಿವೆ. ಜಮ್ಮು ಮತ್ತು ಕಾಶ್ಮೀರ ಪುನರ್‌ವಿಂಗಡಣೆ ಮಸೂದೆ 2019 ಅನ್ನು ಕೂಡ ಮುಂಚಿತ ವಾಗಿಯೇ ಇಲ್ಲಿ ಸಂಸದರೊಂದಿಗೆ ಹಂಚಿಕೊಳ್ಳಲಾಗಿತ್ತು. ಇಂಥ ಪ್ರಮುಖ ಕಡತಗಳನ್ನು ವಿದೇಶಿ ಶಕ್ತಿಗಳು ದುರ್ಬಳಕೆ ಮಾಡಿಕೊಂಡಿದ್ದರೆ, ದೇಶದ ಭದ್ರತೆಗೆ ಅಪಾಯ ಉಂಟಾಗುತ್ತಿತ್ತು ಎಂದೂ ವರದಿ ಕಳವಳ ವ್ಯಕ್ತಪಡಿಸಿದೆ. ಆದರೆ, ಮಹುವಾ ಅವರು ಉದ್ಯಮಿಯಿಂದ ಹಣ ಪಡೆದಿರುವುದಕ್ಕೆ ಪೂರಕ ಸಾಕ್ಷ್ಯಗಳು ಇಲ್ಲ ಎಂದೂ ಹೇಳಿದೆ.

 

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.