ಬೋನಿಗೆ ಬೀಳದ ಹುಲಿ : ಜನರಲ್ಲಿ ಆತಂಕ, ರಾತ್ರಿ ವೇಳೆ ಕೃಷಿ ಚಟುವಟಿಕೆಗೆ ತೆರಳದಂತೆ ಸೂಚನೆ

Team Udayavani, Jan 5, 2022, 1:31 PM IST

ಬೋನಿಗೆ ಬೀಳದ ಹುಲಿ : ಜನರಲ್ಲಿ ಆತಂಕ, ರಾತ್ರಿ ವೇಳೆ ಕೃಷಿ ಚಟುವಟಿಕೆಗೆ ತೆರಳದಂತೆ ಸೂಚನೆ

ಎಚ್‌.ಡಿ.ಕೋಟೆ: ಅಂತರಸಂತೆ ಗ್ರಾಮದ ಆಸುಪಾಸಿ ನಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು, ಜನಸಮಾನ್ಯರು ಕತ್ತಲಾಗುತ್ತಿದ್ದಂತೆಯೇ ಮನೆ ಸೇರಿಕೊಳ್ಳುವುದರ ಜತೆಗೆ ರಾತ್ರಿ ವೇಳೆ ಕೃಷಿ
ಚಟುವಟಿಕೆ ಸೇರಿದಂತೆ ಇನ್ನಿತರ ಕೆಲಸಗಳಿಗೆ ಮನೆಯಿಂದ ಹೊರಬಾರದಂತೆ ಅರಣ್ಯ ಇಲಾಖೆ ಮನವಿ ಮಾಡಿಕೊಂಡಿದೆ.

ಪೊದೆಗಳಲ್ಲಿ ಬೀಡುಬಿಟ್ಟಿರಬಹುದು: ಕಳೆದ ಹಲವು ದಿನಗಳ ಹಿಂದಿನಿಂದ ಹುಲಿಯೊಂದು ಅಂತರಸಂತೆ ಆಸುಪಾಸಿನಲ್ಲಿ ಪ್ರತ್ಯಕ್ಷಗೊಂಡು ಗ್ರಾಮಸ್ಥರಲ್ಲಿ ಭೀತಿ ಹುಟ್ಟಿಸಿ ಸಾಕುಪ್ರಾಣಿಗಳನ್ನು ಕೊಂದು ತಿನ್ನುತ್ತಿದೆ. ಸಾರ್ವಜನಿಕರ ಆರೋಪದ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದಾಗ ಹುಲಿ ಹೆಜ್ಜೆ ಗುರುತು ಕಂಡು ಬಂದಿದ್ದು,
ಹುಲಿ ಭೇಟೆ ಯಾಡಲು ಅಶಕ್ತವಾಗಿ ಗ್ರಾಮದ ಹೊರವಲಯದ ಪೊದೆಗಳಲ್ಲಿ ಬೀಡು ಬಿಟ್ಟಿರಬೇಕೆಂದು ಅಂದಾಜಿಸಲಾಗಿದೆ.

ಹಾಡಿ ಸಮೀಪ ಹೆಜ್ಜೆ ಗುರುತು: ಅದರಂತೆಯೇ ಅಂತರಸಂತೆಯಿಂದ ಸುಮಾರು ಒಂದೆರಡು ಕಿ.ಮೀ. ಅಂತರದಲ್ಲಿರುವ ಮೊತ್ತ ಹಾಡಿಯಲ್ಲಿಯೂ ಹುಲಿ ಪ್ರತ್ಯಕ್ಷಗೊಂಡು 2 ಮೇಕೆ ಕೊಂದು ತಿಂದಿದೆ. ಅಲ್ಲಿಯೂ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದ್ದು 2 ಕಡೆಗಳಲ್ಲಿಯೂ ಒಂದೇ ಹುಲಿ ಸಂಚರಿಸುತ್ತಿರಬಹುದೆಂದು ಅಂದಾಜಿಸಿ ಕಳೆದ 3ದಿನಗಳ ಹಿಂದೆ ಮೊತ್ತ ಹಾಡಿಯ ಸಮೀಪದಲ್ಲಿ ಹುಲಿ ಹೆಜ್ಜೆ ಗುರುತು ಗಳಿರುವ ಕಡೆ ಹುಲಿ ಸೆರೆಗೆ ಬೋನಿರಿಸಿ ತಂತ್ರ ರೂಪಿಸಲಾಗಿದೆ.

ಬೇಟೆಯಾಡದ ಸ್ಥಿತಿಯಲ್ಲಿದೆ: ಈ ಎಲ್ಲಾ ಬೆಳವಣಿಗೆ ಗಮನಿಸಿದಾಗ ಹುಲಿ ಬೇಟೆಯಾಡದ ಸ್ಥಿತಿಯಲ್ಲಿದ್ದು, ಸುಲಭವಾಗಿ ನಾಡಿನಲ್ಲಿ ಸಿಗುವ ಸಾಕು ಪ್ರಾಣಿಗಳನ್ನು ಕೊಂದು ತಿನ್ನುವ ಸಲುವಾಗಿ ನಾಡಿನಲ್ಲಿ ಬೀಡುಬಿಟ್ಟಿರುವ ಶಂಕೆ ಇದೆ. ರೈತರು ರಾತ್ರಿ ವೇಳೆ ಕೃಷಿ ಚಟುವಟಿಕೆ ನಡೆಸುವುದು ಸೇರಿದಂತೆ ಇನ್ನಿತರ ಚಟುವಟಿಕೆಗಳಿಗೆ ಮನೆಯಿಂದ ಹೊರ ಬರುವುದು ಸೂಕ್ತವಲ್ಲ ಎನ್ನುವುದು ಅರಣ್ಯ ಇಲಾಖೆ ಅಧಿಕಾರಿಗಳ ಸಲಹೆಯಾಗಿದೆ.

ಇದನ್ನೂ ಓದಿ : ಒಮಾನ್‌ನಲ್ಲಿ ಧಾರಾಕಾರ ಮಳೆ; ಹಠಾತ್ ಪ್ರವಾಹ

ಟಾಪ್ ನ್ಯೂಸ್

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.