Karnataka: ಹುಲಿ ಉಗುರಿನ ಲಾಕೆಟ್‌- ಹೈಕೋರ್ಟ್‌ ಮೆಟ್ಟಿಲೇರಿದ ಜಗ್ಗೇಶ್‌

Team Udayavani, Oct 26, 2023, 10:05 PM IST

jaggesh

ಬೆಂಗಳೂರು: ಹುಲಿ ಉಗುರಿನ ಲಾಕೆಟ್‌ ಧರಿಸಿದ ಆರೋಪ ಪ್ರಕರಣದಲ್ಲಿ ಅರಣ್ಯ ಇಲಾಖೆ ನೀಡಿರುವ ನೋಟಿಸ್‌ ವಿರುದ್ಧ ರಾಜ್ಯಸಭಾ ಸದಸ್ಯರೂ ಆಗಿರುವ ನಟ ಜಗ್ಗೇಶ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಅರಣ್ಯ ಇಲಾಖೆ ನೀಡಿರುವ ನೋಟಿಸ್‌ ರದ್ದುಪಡಿಸಬೇಕು ಹಾಗೂ ಅರಣ್ಯ ಇಲಾಖೆಯವರು ಕೈಗೊಂಡ ತಪಾಸಣೆ, ಜಪ್ತಿ ಕಾನೂನು ಬಾಹಿರ ಮತ್ತು ಸಂವಿಧಾನದ ಕಲಂ 21ರ ಉಲ್ಲಂಘನೆ ಎಂದು ಘೋಷಿಸಬೇಕು. ಅರ್ಜಿಯ ವಿಚಾರಣೆ ಮುಗಿಯುವ ತನಕ ಅರಣ್ಯ ಇಲಾಖೆ ಅ.25ರಂದು ನೀಡಿರುವ ನೋಟಿಸ್‌ಗೆ ತಡೆ ನೀಡಬೇಕೆಂದು ಮನವಿ ಮಾಡಿ ಜಗ್ಗೇಶ್‌ ಅರ್ಜಿ ಸಲ್ಲಿಸಿದ್ದು, ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಅರಣ್ಯ ಇಲಾಖೆಗೆ ನೀಡಿರುವ ನೋಟಿಸ್‌ಗೆ ಉತ್ತರಿಸುವ ಮೊದಲೇ 14 ಮಂದಿ ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸಿದ್ದಾರೆ. ತಪಾಸಣೆ ಹೆಸರಲ್ಲಿ ರಾಜ್ಯಸಭಾ ಸದಸ್ಯನಾಗಿ ನಾನು ನಿರ್ವಹಿಸಿದ್ದ ಕೆಲ ದಾಖಲೆಗಳನ್ನು ಸೇರಿ ಇಡೀ ಮನೆಯನ್ನು ದರೋಡೆ ಮಾಡಿದ್ದಾರೆ. ಹೇಳಿಕೆ ನೀಡುವಂತೆ, ಸಹಿ ಮಾಡುವಂತೆ ಅಧಿಕಾರಿಗಳು ಬಲವಂತಪಡಿಸಿದ್ದಾರೆ. ಅಧಿಕಾರಿಗಳು ನಡೆದುಕೊಂಡ ರೀತಿ ದುರುದ್ದೇಶಪೂರಿತವಾಗಿದ್ದು, ಸಂವಿಧಾನದ ಕಲಂ 21ರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಜಗ್ಗೇಶ್‌ ಅರ್ಜಿಯಲ್ಲಿ ದೂರಿದ್ದಾರೆ.

ಟಾಪ್ ನ್ಯೂಸ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.