Udayavni Special

ಸ್ವಾಗತ ಸಮಾರಂಭದಲ್ಲಿ ಸುಸ್ತಾದ ನೀರಜ್‌

ಒಲಿಂಪಿಕ್ಸ್‌ನಲ್ಲಿ ಬಂಗಾರ ಗೆದ್ದು ಬಂದ ನಂತರ ಬ್ಯುಸಿ ಶೆಡ್ಯೂಲ್

Team Udayavani, Aug 17, 2021, 11:00 PM IST

ಸ್ವಾಗತ ಸಮಾರಂಭದಲ್ಲಿ ಸುಸ್ತಾದ ನೀರಜ್‌

ನವದೆಹಲಿ: ಒಲಿಂಪಿಕ್ಸ್‌ನಿಂದ ವಾಪಸ್‌ ಆದ ಮೇಲೆ ಬ್ಯುಸಿ ಶೆಡ್ಯೂಲ್ ನಲ್ಲಿ ರುವ ಜಾವೆಲಿನ್‌ ಆಟಗಾರ ನೀರಜ್‌ ಚೋಪ್ರಾಗೆ ಮತ್ತೆ ಅನಾರೋಗ್ಯ ಕಾಡಿದೆ.

ವಾಪಸ್‌ ಬಂದಾಗಿನಿಂದಲೂ ವಿವಿಧ ಅಭಿನಂದನಾ ಕಾರ್ಯಕ್ರಮಗಳಲ್ಲಿ ನೀರಜ್‌ ಭಾಗಿಯಾಗಿದ್ದಾರೆ. ಹಾಗೆಯೇ, ಸೋಮವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಏರ್ಪಡಿಸಿದ್ದ ಉಪಹಾರ ಕೂಟದಲ್ಲಿಯೂ ನೀರಜ್‌ ಭಾಗಿಯಾಗಿದ್ದರು. ಮಂಗಳವಾರ ಹರ್ಯಾಣದ ಪಾನಿಪತ್‌ ಬಳಿ ಇರುವ ತಮ್ಮ ಹುಟ್ಟೂರಿಗೆ ಆಗಮಿಸಿದ್ದರು.

ಇದನ್ನೂ ಓದಿ:ತಾಲಿಬಾನ್ ಹಿಡಿತದಲ್ಲಿ ಅಫ್ಘಾನ್  : ಮಹತ್ವದ ಸಭೆ ನಡೆಸಿದ ಮೋದಿ

ಇವರ ಆಗಮನ ನಿಮಿತ್ತ ಹಳ್ಳಿಯಲ್ಲಿ ಸ್ವಾಗತ ಸಮಾರಂಭ ಏರ್ಪಡಿಸಲಾಗಿತ್ತು. ಇದರಲ್ಲೂ ಭಾಗಿಯಾಗಿದ್ದ ನೀರಜ್‌, ಮಧ್ಯದಲ್ಲೇ ಸುಸ್ತಾದರು. ಕಡೆಗೆ ಸಮಾರಂಭವನ್ನು ಮೊಟಕುಗೊಳಿಸಿ ತಮ್ಮ ನಿವಾಸಕ್ಕೆ ತೆರಳಿ ವಿಶ್ರಾಂತಿ ತೆಗೆದುಕೊಂಡರು.

ನೀರಜ್‌ ಆಪ್ತರ ಪ್ರಕಾರ, ಆರೋಗ್ಯದಲ್ಲಿ ಗಂಭೀರ ಸಮಸ್ಯೆ ಏನೂ ಆಗಿಲ್ಲ. ಆದರೆ, ದಣಿವರಿಯದೇ ವಿವಿಧ ಸಮಾರಂಭಗಳಲ್ಲಿ ಭಾಗಿಯಾಗಿದ್ದರಿಂದ ಸುಸ್ತಾಗಿದ್ದಾರೆ. ಇದರಿಂದ ಸ್ವಲ್ಪವೇ ಜ್ವರ ಕಾಣಿಸಿಕೊಂಡಿದೆ. ಈಗ ವಿಶ್ರಾಂತಿ ಪಡೆದು ಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

Untitled-1

ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ

ಮುಕ್ತ ವ್ಯಾಪಾರ’ ಮಾತುಕತೆಗೆ ಮರುಚಾಲನೆ

ಮುಕ್ತ ವ್ಯಾಪಾರ’ ಮಾತುಕತೆಗೆ ಮರುಚಾಲನೆ

ಸಿಎಂ ಕಚೇರಿ ನೌಕರನ ಭ್ರಷ್ಟಾಚಾರ ಬಯಲಾದರೂ ಸಿಎಂ ಮೌನ ಯಾಕೆ?

ಸಿಎಂ ಕಚೇರಿ ನೌಕರನ ಭ್ರಷ್ಟಾಚಾರ ಬಯಲಾದರೂ ಸಿಎಂ ಮೌನ ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ನಾಲ್ಕು ಎಸೆತದಲ್ಲಿ ನಾಲ್ಕು ವಿಕೆಟ್: ಹೊಸ ದಾಖಲೆ ಬರೆದ ಐರ್ಲೆಂಡ್ ಬೌಲರ್

ನಾಲ್ಕು ಎಸೆತದಲ್ಲಿ ನಾಲ್ಕು ವಿಕೆಟ್: ಹೊಸ ದಾಖಲೆ ಬರೆದ ಐರ್ಲೆಂಡ್ ಬೌಲರ್

ಎನ್ ಸಿಎ ಮುಖ್ಯಸ್ಥ ಸ್ಥಾನದ ಆಫರ್ ನಿರಾಕರಿಸಿದ ವಿವಿಎಸ್ ಲಕ್ಷ್ಮಣ್

ಎನ್ ಸಿಎ ಮುಖ್ಯಸ್ಥ ಸ್ಥಾನದ ಆಫರ್ ನಿರಾಕರಿಸಿದ ವಿವಿಎಸ್ ಲಕ್ಷ್ಮಣ್

ಶ್ರೀಲಂಕಾದ ಮೊದಲ ಟೆಸ್ಟ್ ನಾಯಕ ಬಂದುಲಾ ವರ್ಣಾಪುರ ನಿಧನ

ಶ್ರೀಲಂಕಾದ ಮೊದಲ ಟೆಸ್ಟ್ ನಾಯಕ ಬಂದುಲಾ ವರ್ಣಾಪುರ ನಿಧನ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.